janamanakannada > Blog > Latest > ಡಾ.ಪಿ.ಎಸ್.ಸುಧಾರವರಿಗೆ ಸ್ನಾತಕೋತ್ತರ ಯೋಗ ಡಿಪ್ಲೋಮಾದಲ್ಲಿ ಚಿನ್ನದ ಪದಕ..
ಮೈಸೂರು: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಮಾನ್ಯತೆ ಪಡೆದ ಮೈಸೂರಿನ ಶ್ರೀ ಪತಂಜಲಿ ಯೋಗ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವಿದ್ಯಾರ್ಥಿ ಡಾ.ಪಿ.ಎಸ್.ಸುಧಾರವರು ಯೋಗ ಪಿ.ಜಿ. ಪರೀಕ್ಷೆಯಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಜರುಗಿದ ಸಂಸ್ಕೃತ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಯಿತು.
ಯೋಗಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ…
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ಮಾನ್ಯತೆ ಪಡೆದ ಮೈಸೂರಿನ ಶ್ರೀ ಪತಂಜಲಿ ಯೋಗ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಶೈಕ್ಷಣಿಕ ವರ್ಷ 2026-27 ನೇ ಸಾಲಿನ ಯೋಗ ಡಿಪ್ಲೊಮಾ ಮತ್ತು ಟಿ.ಜಿ.ಡಿಪ್ಲೊಮಾ ಆನ್ಲೈನ್ ತರಗತಿಗಳಿಗೆ ಸೇರ್ಪಡೆಯಾಗಲು 27.04.2026 ವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.
ಪಿ.ಯು.ಸಿ ಮತ್ತು ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಉಚಿತ ಅರ್ಜಿ ಪಡೆದು ಕೋರ್ಸ್ ಗೆ ಸೇರ್ಪಡೆಯಾಗಬಹುದು. ಹೆಚ್ವಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9449851660 ನ್ನು ಸಂಪರ್ಕಿಸಬಹುದಾಗಿದೆ.
Tags:mysore news
admin








