janamanakannada > Blog > Latest > Mysore > ಸಚಿವ ಮಹದೇವಪ್ಪರವರಿಗೆ ಕೆ ಆರ್ ನಗರ – ಸಾಲಿಗ್ರಾಮ ತಾಲೂಕಿನ ಅಭಿವೃದ್ಧಿ ಕಾಮಗಾರಿಗಳ ಪಟ್ಟಿ ಸಲ್ಲಿಕೆ
ಸಾಲಿಗ್ರಾಮ(ಸಂಘಟನೆ ಮಂಜುನಾಥ್): ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಅವರನ್ನು ಮೈಸೂರಿನ ಮನೆಯಲ್ಲಿ ಭೇಟಿ ಮಾಡಿ ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕಿನ ಅಭಿವೃದ್ಧಿ ಕಾಮಗಾರಿಗಳ ಪಟ್ಟಿ ನೀಡಲಾಯಿತು.
ಇದೇ ಸಂದರ್ಭದಲ್ಲಿ ಸಾಲಿಗ್ರಾಮ ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ಪುರಿ ಗೋವಿಂದರಾಜು , ಕೆಎಸ್ ಎಸ್ ಡಿ ಕೆ.ಆರ್. ನಗರ ತಾಲೂಕು ಅಧ್ಯಕ್ಷ ಜಿ.ಪಿ.ಕೃಷ್ಣ, ಹೆಬ್ಸೂರು ಸಣ್ಣಯ್ಯ, ಸಾಮಾಜಿಕ ಹೋರಾಟಗಾರ ಭೇರ್ಯ ಕೃಷ್ಣ ಹಾಗೂ ಇತರರು ಹಾಜರಿದ್ದರು.
ಕಾಳಮ್ಮನ ಕೊಪ್ಪಲಲ್ಲಿ ಶ್ರೀ ಭಗೀರಥ ಉಪ್ಪಾರರ ಸಂಘದಿಂದ ಭಗೀರಥ ಜಯಂತಿ ಆಚರಣೆ
Tags:saligrama news
admin
You Might Also Like
ಇಂದಿನ (20-09-2026 ಭಾನುವಾರ) ಪಂಚಾಂಗ… ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ?
adminಸೆಪ್ಟೆಂಬರ್ 20, 2026
ಮೈಸೂರು ಅರಮನೆ ಸಿಂಹಾಸನಕ್ಕಿದೆ ಪೌರಾಣಿಕ ನಂಟು… ಇದರ ಇತಿಹಾಸವೇ ರೋಚಕ!
adminಸೆಪ್ಟೆಂಬರ್ 20, 2026
ಶೇಷಾದ್ರಿಪುರಂ ಸಂಜೆ ಕಾಲೇಜಿನಲ್ಲಿ ‘ಅಜ್ಞಾತ ವಚನಕಾರರು–ಭಾಗ 2’ ವಿಚಾರ ಸಂಕಿರಣ
adminಸೆಪ್ಟೆಂಬರ್ 19, 2026








