janamanakannada > Blog > Latest > Mysore > ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹುಣಸೂರು ಉಪ ವಿಭಾಗಾಧಿಕಾರಿ ಕಾವ್ಯರಾಣಿ
ಹುಣಸೂರು(ಹಿರಿಕ್ಯಾತನಹಳ್ಳಿ ಸ್ವಾಮಿಗೌಡ): ಹುಣಸೂರು ಉಪ ವಿಭಾಗಾಧಿಕಾರಿ (A.C) ಕಾವ್ಯರಾಣಿ ರವರ ವಿವಾಹ ಮಹೋತ್ಸವವು ಭಾನುವಾರದಂದುವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯ ಸಮತಾ ಕಲ್ಯಾಣ ಮಂಟಪದಲ್ಲಿ ನೇರವೇರಿತು.
ಈ ವಿವಾಹ ಮಹೋತ್ಸವದಲ್ಲಿ ಹುಣಸೂರಿನ ಮಾಜಿ ಶಾಸಕ ಎಚ್ ಪಿ ಮಂಜುನಾಥ್ ರವರು ಭಾಗವಹಿಸಿ ನೂತನ ವಧು-ವರರಿಗೆ ಶುಭ ಕೋರಿದರು. ಈ ವೇಳೆ ಮಾಜಿ ಶಾಸಕರಾದ ಎಚ್ ಪಿ ಮಂಜುನಾಥ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಹುಣಸೂರು ತಹಸಿಲ್ದಾರ್ ಮಂಜುನಾಥ್ ಜೆ., ಉಪವಿಭಾಧಿಕಾರಿಗಳ ಕಚೇರಿ ತಹಸಿಲ್ದಾರ್ ಯಧುಗಿರೀಶ್ ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿಗಳು ವಿವಾಹ ಮಹೋತ್ಸವದಲ್ಲಿ ಭಾಗವಹಿಸಿ ನೂತನ ವಧು-ವರರಿಗೆ ಶುಭಕೋರಿದರು.
Tags:hunsur news
admin
You Might Also Like
ಶೇಷಾದ್ರಿಪುರಂ ಸಂಜೆ ಕಾಲೇಜಿನಲ್ಲಿ ‘ಅಜ್ಞಾತ ವಚನಕಾರರು–ಭಾಗ 2’ ವಿಚಾರ ಸಂಕಿರಣ
adminಸೆಪ್ಟೆಂಬರ್ 19, 2026
ಅಸಹಾಯಕ ದಲಿತ ಯುವಕನಿಗೆ ಬಿ.ಪಿ.ಎಲ್ ಕಾರ್ಡ್ ಕೊಡಿಸಿ ಮಾನವೀಯತೆ ಮೆರೆದ ದಸಂಸ
adminಸೆಪ್ಟೆಂಬರ್ 19, 2026








