janamanakannada > Blog > Latest > ತುಮಕೂರಿನ ಮಂಜುಳಾ ಲೋಕೇಶ್ ಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನ ಪ್ರಶಸ್ತಿ
ತುಮಕೂರು: ಬೆಂಗಳೂರಿನ ಕರ್ನಾಟಕ ರಾಜ್ಯ ಯುವ ಸಂಘಟಗಳ ಒಕ್ಕೂಟವು ಪ್ರತಿ ವರ್ಷವೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಅವರಿಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.

ಅದರಂತೆ 2025-26 ನೇ ಸಾಲಿನ ಪ್ರಶಸ್ತಿಗೆ ತುಮಕೂರಿನ ಮಂಜುಳಾ ಲೋಕೇಶ್ ಅವರನ್ನು ಆಯ್ಕೆ ಮಾಡಿದೆ. ಮಂಜುಳ ಲೋಕೇಶ್ ಅವರು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಅವರ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ವಿಜಯಪುರದ ಮುದ್ದೇ ಬಿಹಾಳ್ ನಲ್ಲಿ ನಡೆದಿದ್ದು, ಆ ಸಮಾರಂಭದಲ್ಲಿ ಮಂಜುಳಾ ಲೋಕೇಶ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ಅಂತರ ರಾಷ್ಟ್ರೀಯ ಮಟ್ಟದ ಯೋಗಾ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಸಾಧನೆ ಮಾಡಿದ ಗೀತಾಂಜಲಿಮಣಿಕಂಠ
admin
You Might Also Like
ಶೇಷಾದ್ರಿಪುರಂ ಸಂಜೆ ಕಾಲೇಜಿನಲ್ಲಿ ‘ಅಜ್ಞಾತ ವಚನಕಾರರು–ಭಾಗ 2’ ವಿಚಾರ ಸಂಕಿರಣ
adminಸೆಪ್ಟೆಂಬರ್ 19, 2026
ಅಸಹಾಯಕ ದಲಿತ ಯುವಕನಿಗೆ ಬಿ.ಪಿ.ಎಲ್ ಕಾರ್ಡ್ ಕೊಡಿಸಿ ಮಾನವೀಯತೆ ಮೆರೆದ ದಸಂಸ
adminಸೆಪ್ಟೆಂಬರ್ 19, 2026








