ಹಾಸ್ಯದ ಸೀತಾಪತಿ ನಟ ಉಮೇಶ್ ಇನ್ನೇನಿದ್ದರೂ ನೆನಪಷ್ಟೇ.. ಅವರ ಸಿನಿಮಾ ಬದುಕು ಹೇಗಿತ್ತು?

ಕಣ್ಣು ಮೂಗು ಬಾಯಿ ಒಟ್ಪಿಗೇ ಅಗಲಿಸಿ ಎರಡೂ ತುಟಿಗಳಿಂದ ಗುರ್…ರ್…ರ್… ಶಬ್ದತರಂಗ ಎಬ್ಬಿಸುತ್ತ ಥೇಟ್ ಮಂಗನಂತೆ ಎದುರಿಗಿದ್ದ ಕೋತಿಯೂ ಸೇರಿದಂತೆ ಹರಳೆಣ್ಣೆ ಮೂತಿಯವರನ್ನೂ ನಗಿಸುತ್ತಿದ್ದ ಹಾಸ್ಯ ಜಲಪಾತ ಎಂ.ಎಸ್.ಉಮೇಶ್ ದೈಹಿಕವಾಗಿ ಇಹಲೋಕ ತೊರೆದು ಪರಲೋಕ ಸೇರಿದರೂ ಸಹ ಆಚಂದ್ರಾರ್ಕ ಅಜರಾಮರ. ಇವರ ಸಿನಿಮಾ ಬದುಕಿನ ಬಗ್ಗೆ ಇಲ್ಲಿ  ಬರಹಗಾರ ಕುಮಾರಕವಿ ನಟರಾಜ್ ಅವರು ಹೇಳುತ್ತಾ ಹೋಗಿದ್ದಾರೆ. ಕರ್ನಾಟಕದ ಸಾಂಸ್ಕೃತಿಕ ರಾಜಧಾನಿಯ ವಿಪ್ರ ಕುಟುಂಬದ ಶ್ರೀಮತಿ ನಂಜಮ್ಮ ಮತ್ತು ಶ್ರೀ ಎ.ಎಲ್.ಶ್ರೀಕಂಠಯ್ಯ ದಂಪತಿಯ ಪುತ್ರನಾಗಿ 22.4.1945ರಂದು ಮೈಸೂರಿನಲ್ಲಿ ಜನಿಸಿದ … Continue reading ಹಾಸ್ಯದ ಸೀತಾಪತಿ ನಟ ಉಮೇಶ್ ಇನ್ನೇನಿದ್ದರೂ ನೆನಪಷ್ಟೇ.. ಅವರ ಸಿನಿಮಾ ಬದುಕು ಹೇಗಿತ್ತು?