ಹೃದಯದ ಆರೋಗ್ಯ ಕಾಪಾಡುವ ಬೀಟ್ರೋಟ್… ಅಧ್ಯಯನ ನಡೆಸಿದ ಸಂಶೋಧಕರು ಹೇಳಿದ್ದೇನು ಗೊತ್ತಾ?
ನಾವು ನಿತ್ಯ ಸೇವಿಸುವ ಹಲವಾರು ತರಕಾರಿಗಳು ನಮ್ಮ ಆರೋಗ್ಯವನ್ನು ಹಲವು ರೀತಿಯಲ್ಲಿ ಕಾಪಾಡುತ್ತವೆ. ಅವು ನಮ್ಮ ಆರೋಗ್ಯಕ್ಕೆ ಯಾವ ರೀತಿಯ ಪೋಷಕ ಶಕ್ತಿಯನ್ನು ನೀಡುತ್ತವೆ? ಯಾವ ತರಕಾರಿಯಿಂದ ಏನು ಪ್ರಯೋಜನವಿದೆ ಎಂಬುದನ್ನು ಅರಿತು ಅಂತಹ ತರಕಾರಿಗಳಿಗೆ ನಿತ್ಯದ ಬಳಕೆಯಲ್ಲಿ ಆದ್ಯತೆ ನೀಡಿದರೆ ಆರೋಗ್ಯವಾಗಿ ಇರಲು ಸಾಧ್ಯವಾಗುತ್ತದೆ. ಇವತ್ತು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚೆಚ್ಚು ಕಾಣಿಸುತ್ತಿದ್ದು, ಹೃದಯವನ್ನು ಕಾಪಾಡುವ ನಿಟ್ಟಿನಲ್ಲಿ ನಮಗೆ ಯಾವ ತರಕಾರಿ ಒಳ್ಳೆಯದು ಎಂಬುದನ್ನು ನೋಡಿದ್ದೇ ಆದರೆ ಬೀಟ್ರೋಟ್ ಮೊದಲ ಸಾಲಿನಲ್ಲಿ ನಿಲ್ಲುತ್ತದೆ. ಬೀಟ್ರೋಟ್ ಗೂ … Continue reading ಹೃದಯದ ಆರೋಗ್ಯ ಕಾಪಾಡುವ ಬೀಟ್ರೋಟ್… ಅಧ್ಯಯನ ನಡೆಸಿದ ಸಂಶೋಧಕರು ಹೇಳಿದ್ದೇನು ಗೊತ್ತಾ?
Copy and paste this URL into your WordPress site to embed
Copy and paste this code into your site to embed