LatestNews

ಕೊಡಗು ಜಿಲ್ಲಾ ಪತ್ರಕರ್ತರ ಸಂಘದಿಂದ ಹಿರಿಯ ಪತ್ರಕರ್ತ ಚಿ.ನಾ.ಸೋಮೇಶ್ ಗೆ ಸನ್ಮಾನ

 ಮಡಿಕೇರಿ:  ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ ಹಿರಿಯ ಪತ್ರಕರ್ತರು, ಸಂಘದ ಮಾಜಿ ಅಧ್ಯಕ್ಷರಾದ ಚಿ.ನಾ.ಸೋಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಡಗು...

CrimeLatestMysore

ಕೆ.ಆರ್.ನಗರದಲ್ಲಿ ಆಸ್ತಿಗಾಗಿ ಹಿರಿ-ಕಿರಿ ಹೆಂಡ್ತಿ ಮಕ್ಕಳ ಮಧ್ಯೆ ಗಲಾಟೆ… ಜೋಡಿ ಹೆಣ ಬಿತ್ತು

ಕೆ.ಆರ್.ನಗರ(ಜಿಟೆಕ್ ಶಂಕರ್) :  ಆಸ್ತಿ ವೈಷಮ್ಯದ ಹಿನ್ನಲೆಯಲ್ಲಿ ಸಹೋದರರಿಬ್ಬರನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆಗೈದ ಮಾಡಿರುವ ಘಟನೆ ತಾಲೂಕಿನ ಅರ್ಜುನಹಳ್ಳಿ ಗ್ರಾಮದಲ್ಲಿ ನಡೆದಿದೆ. ಡಿಸ್ಕವರಿ ರಾಘು(35)   ಹರ್ಷವರ್ಧನ್...

Job NewsLatest

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕದಿಂದ ಧನಸಹಾಯ… ಯಾರಿಗೆಲ್ಲ ಸಿಗಲಿದೆ ನೆರವು?  

ಗದಗ: ಆರ್ಥಿಕ ಸಂಕಷ್ಟದಲ್ಲಿರುವ 10ನೇ ತರಗತಿ ನಂತರದ ಶಿಕ್ಷಣ ಮುಂದುವರಿಕೆಗಾಗಿ  ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಧಾರವಾಡದ ವಿದ್ಯಾಪೋಷಕ ಸಂಸ್ಥೆಯು ನರ್ಚರ್ ಮೆರಿಟ್ ಯೋಜನೆಯಡಿಯಲ್ಲಿ 2026-27ನೇ ಶೈಕ್ಷಣಿಕ ಸಾಲಿಗಾಗಿ...

LatestMysore

ಕನ್ನಡ ಭಾಷೆಯನ್ನು ಎಲ್ಲ ಕ್ಷೇತ್ರಗಳಲ್ಲೂ ಬದ್ಧತೆಯಿಂದ ಬಳಸಿಕೊಂಡಾಗ ಮಾತ್ರ  ಉಳಿಯಲು ಸಾಧ್ಯ

ಹುಣಸೂರು(ಹಿರಿಕ್ಯಾತನಹಳ್ಳಿಸ್ವಾಮಿಗೌಡ): ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಎಲ್ಲ ಕ್ಷೇತ್ರಗಳಲ್ಲೂ ಬದ್ಧತೆಯಿಂದ ಬಳಸಿಕೊಂಡಾಗ ಮಾತ್ರ  ಉಳಿಯಲು ಸಾಧ್ಯ ಎಂದು ನಗರದ ಡಿ.ದೇವರಾಜ ಅರಸು ಪದವಿ ಕಾಲೇಜಿನ ಕನ್ನಡ...

ArticlesLatest

ಬಾರದ ಮಳೆ, ಹೆಚ್ಚಿದ ಬಿಸಿ ಗಾಳಿ.. ಬೇಸಿಗೆ ಕಾಲದಲ್ಲಿ ನಾವೆಲ್ಲರೂ ಎಚ್ಚರಿಕೆ ವಹಿಸೋಣ…

ಮಳೆ ಬಂದರೂ ಕಷ್ಟ,  ಬರದಿದ್ದರೂ ಕಷ್ಟ,  ಬಂದರೆ ಪ್ರವಾಹ. ಬರದಿದ್ದರೆ ಬರ. ಕಾಡ್ಗಿಚ್ಚಿನಿಂದ ಅನೇಕ ಜೀವಿಗಳು ನಾಶವಾಗಿವೆ. ಮಳೆ ಬಂದು ಎಲ್ಲೆಡೆ ಹಸಿರಿನ ಜನನವಾಗುತ್ತದೆ ಎನ್ನುವಷ್ಟರಲ್ಲೇ ಅದರ...

LatestMysore

ದಲಿತ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ

 ಕೆ.ಆರ್.ನಗರ(ಸಂಘಟನೆ ಮಂಜುನಾಥ್): ಪಟ್ಟಣದ ಮಧುವನಹಳ್ಳಿ ಬಡಾವಣೆಯ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿರುವ ಆರೋಪಿಗಳನ್ನು ಕೂಡಲೆ ಬಂಧಿಸಬೇಕು ಹಾಗೂ ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿರುವ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ...

ArticlesLatest

ತಲೆ ಸುಡುವ ಬಿಸಿಲಲ್ಲಿ ಆರೋಗ್ಯ ಕಾಪಾಡಲು ಏನೇನು ಮಾಡಬೇಕು? ಇಲ್ಲಿದೆ ಒಂದಷ್ಟು ಸಲಹೆ..

ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ ಏರುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ  ಅಲ್ಲದೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೇಕಾದ...

LatestMysore

ಅವಾಚ್ಯ ಶಬ್ದ ಬಳಸಿ ನಿಂದಿಸುವ ನೀಚ ಬುದ್ಧಿಗೆ ನೀವು ಕಡಿವಾಣ ಹಾಕದಿದ್ದರೆ ನಾವು ಹಾಕ್ತೀವಿ!

ಪಿರಿಯಾಪಟ್ಟಣ(ರವಿಚಂದ್ರಬೂದಿತಿಟ್ಟು): ನನ್ನನ್ನ ಗುರಿಯಾಗಿಸಿಕೊಂಡು ಸಚಿವ ಕೆ ವೆಂಕಟೇಶ್ ರವರು ಹಲವು ವೇದಿಕೆಗಳಲ್ಲಿ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದರೆ, ನಾನು ಅವರರಿಗೆ  ಮನವಿ ಮಾಡಿಕೊಳ್ಳುವುದು ಏನೆಂದರೆ ಯಾವುದೇ ಒಂದು...

LatestMysore

ಬಸವಮಾರ್ಗ ಉಚಿತ ಬೇಸಿಗೆ ಶಿಬಿರದಲ್ಲಿ ಕಾಂಗರೂ ಕೇರ್ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ತಪಾಸಣೆ

ಮೈಸೂರು(ಹೆಚ್.ಪಿ.ನವೀನ್ ಕುಮಾರ್): ಬಸವಮಾರ್ಗ ಫೌಂಡೇಶನ್ ವತಿಯಿಂದ ಆಯೋಜಿಸಿರುವ ಉಚಿತ ವಸತಿ ಸಹಿತ ಬೇಸಿಗೆ ಶಿಬಿರದ ಹಿನ್ನೆಲೆಯಲ್ಲಿ ಮಂಗಳವಾರ ಶಿಬಿರದ ಮಕ್ಕಳಿಗೆ ಉಚಿತವಾಗಿ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು....

LatestState

ರಾಜ್ಯಮಟ್ಟದ  ಬ್ರಾಹ್ಮಣ ವಧು- ವರಾನ್ವೇಷಣಾ ಸಮಾವೇಶ -ಶ್ರೀನಿವಾಸ ಕಲ್ಯಾಣೋತ್ಸವ

ಬೆಂಗಳೂರು: ಬ್ರಾಹ್ಮಣ ವಿವಿಧ ಸಂಘಟನೆಗಳು ಬೆಂಗಳೂರು, ಮಂಗಳಸೂತ್ರ ಫೌಂಡೇಶನ್, ಸಪ್ತಪದಿ ಫೌಂಡೇಶನ್ ಟ್ರಸ್ಟ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು ಸಹಕಾರದೊಂದಿಗೆ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ  ಸಮಾವೇಶ...

1 … 96 97 98 … 236
Page 97 of 236