Crime

Crime

ಜಾಗ ಸರ್ವೆಗೆ ಹೋದ ಮಹಿಳಾ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆ ಬೆದರಿಕೆ

ಮೈಸೂರು: ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕಾದ ಜಮೀನು ಪರಿಶೀಲನೆಗೆ ತೆರಳಿದ ಗ್ರಾಮ ಆಡಳಿತ ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Crime

ಯಳಂದೂರಿನಲ್ಲಿ ಮೇಸ್ತ್ರಿಗೆ ಪತ್ರಕರ್ತರ ಸೋಗಿನಲ್ಲ್ಲಿ ಹಣಕ್ಕೆ ಬೇಡಿಕೆ, ಹಲ್ಲೆ: ಇಬ್ಬರು ವಶಕ್ಕೆ.. ಏನಿದು ಘಟನೆ?

ಯಳಂದೂರು(ನಾಗರಾಜ ವೈ.ಕೆ.ಮೊಳೆ): ರಸ್ತೆ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ರಸ್ತೆಗೆ ಡಾಂಬರು ಹಾಕುವ ವಿಷಯವಾಗಿ ಮಾಧ್ಯಮದವರೆಂದು ಹೇಳಿ ಹಣಕ್ಕೆ ಬೇಡಿಕೆಯಿಟ್ಟಿದ್ದಲ್ಲದೆ, ಹಣವನ್ನು ಕೊಡದಿದ್ದಾಗ ಕೆಲಸದ ಮೇಸ್ತ್ರಿ ಮೇಲೆ ಹಲ್ಲೆ...

Crime

ನಕಲಿ ಆನ್‌ಲೈನ್ ಟ್ರೇಡಿಂಗ್‌ನಲ್ಲಿ  ಕಳೆದುಕೊಂಡಿದ್ದು ಬರೋಬ್ಬರಿ 1.77 ಕೋಟಿ… ಹುಷಾರ್ ವಂಚಕರಿದ್ದಾರೆ!

ಮೈಸೂರು: ಆನ್ ಲೈನ್ ನಲ್ಲಿ ಹಣ ದ್ವಿಗುಣ ಮಾಡುವ ಟ್ರೇಡಿಂಗ್ ಅಪ್ಲಿಕೇಷನ್ ನ  ವಂಚನೆ ಹಲವರು ಬಲಿಯಾಗುತ್ತಿದ್ದರೂ ಜನ ಬುದ್ದಿ ಕಲಿಯುತ್ತಿಲ್ಲ. ಹೀಗಾಗಿ ಮೇಲಿಂದ ಮೇಲೆ  ವಂಚನೆಯ...

Crime

ಮೈಸೂರಿನಲ್ಲಿ ಡ್ರಗ್ಸ್ ವ್ಯಸನಿಗಳ ಹಾವಳಿ… ಕರ್ತವ್ಯಕ್ಕೆ ತೆರಳುತ್ತಿದ್ದ  ಕಾನ್ಸ್‌ಟೇಬಲ್ ಮೇಲೆ ಹಲ್ಲೆ

ಮೈಸೂರು: ನಗರದಲ್ಲಿ ಡ್ರಗ್ಸ್ ವ್ಯಸನಿಗಳ ಹಾವಳಿ ಹೆಚ್ಚಾಗುತ್ತಿದ್ದು, ಈ ಹಿಂದೆ ಇಲ್ಲಿಯೇ ಡ್ರಗ್ಸ್ ತಯಾರಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಪೊಲೀಸರು ಎಲ್ಲ ರೀತಿಯ ಕ್ರಮ ಕೈಗೊಂಡಿದ್ದರೂ ಅದು...

CrimeLatest

ಪರಸ್ತ್ರೀ ವ್ಯಾಮೋಹಕ್ಕೆ ಬಿದ್ದು ಹೆಣವಾದ ಲಾರಿಡ್ರೈವರ್… ಹತ್ಯೆ ಮಾಡಿದವರು ಅರೆಸ್ಟ್

ಮಡಿಕೇರಿ: ಹೊಸ ವರ್ಷದ ಮೋಜು ಮಸ್ತಿಗೆ  ತನ್ನಿಂದ ದೂರವಿದ್ದ ಹಳೆಯ ಪ್ರೇಯಸಿ ಮನೆಗೆ ಹೋಗಿ ಆಕೆಯನ್ನು ಕರೆದು ಗಲಾಟೆ ಮಾಡಿ ಹತ್ಯೆಗೀಡಾದ ಲಾರಿ ಡ್ರೈವರ್ ನವಾಜ್ ಹತ್ಯೆ...

Crime

ನಂಜನಗೂಡು ಬಳಿ ಬೈಕ್ ಸಹಿತ ಯುವಕ ಸಜೀವ ದಹನ.. ಘಟನೆ ಸುತ್ತ ಅನುಮಾನಗಳ ಹುತ್ತ!

ಮೈಸೂರು: ಬೈಕ್ ಸಹಿತ ಯುವಕನೊಬ್ಬ ಸಜೀವ ದಹನಗೊಂಡಿರುವ ಘಟನೆ ಜಿಲ್ಲೆಯ ನಂಜನಗೂಡು ಬಳಿಯ ಕೊರಹುಂಡಿಗೆ ತೆರಳುವ ಮಾರ್ಗದ ಹುಲ್ಲಹಳ್ಳಿ ನಾಲೆ ಪಕ್ಕದಲ್ಲಿ ನಡೆದಿದ್ದು ಜನ ಬೆಚ್ಚಿ ಬೀಳುವಂತೆ...

Crime

ಮೈಸೂರಿನಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು: ಮೈಸೂರು ಅರಮನೆ ಜಯಮಾರ್ತಾಂಡ ದ್ವಾರದ ಮುಂಭಾಗ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದ್ದ ಗಾಯಾಳುಗಳ ಪೈಕಿ ಇಬ್ಬರು ಮಹಿಳೆಯರು ಚಿಕಿತ್ಸೆ ಫಲಿಸದೆ...

CrimeLatest

ಹಿಟ್ ಅಂಡ್ ರನ್ ಕೇಸ್ ನಲ್ಲಿ ಮೃತಪಟ್ಟವನ ಕುಟುಂಬಕ್ಕೆ 2ವರ್ಷದ ಬಳಿಕ ಪರಿಹಾರ… ಸಿಕ್ಕಿದ್ದೇಗೆ?

ಹುಣಸೂರು(ಹಿರೀಕ್ಯಾತನಹಳ್ಳಿ ಸ್ವಾಮಿಗೌಡ): ವರ್ಷದ ಹಿಂದೆ ಹಿಟ್ ಆ್ಯಂಡ್ ರನ್ ಪ್ರಕರಣವೊಂದರಲ್ಲಿ ಮರಣ ಹೊಂದಿದ್ದ ವ್ಯಕ್ತಿಗೆ ಶಾಸಕ ಜಿ.ಡಿ.ಹರೀಶ್‌ಗೌಡರ ಮಾನವೀಯ ಕಾಳಜಿಯೊಂದಿಗಿನ ಪ್ರಯತ್ನ ಮತ್ತು ಗ್ರಾಮಾಂತರ ಠಾಣೆ ಪೊಲೀಸ್...

CrimeLatest

ಮೈಸೂರು ಅರಮನೆ ಬಳಿ ನಡೆದ ಸ್ಪೋಟದ ಸುತ್ತಲೂ ಅನುಮಾನಗಳ ಗಿರಕಿ… ಚುರುಕಾಯ್ತು ತನಿಖೆ!

ಮೈಸೂರು: ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಗುರುವಾರ ರಾತ್ರಿ ಎಂಟೂವರೆ ಗಂಟೆ ವೇಳೆಯಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣದ ಸುತ್ತ ಅನುಮಾನಗಳು ಹುಟ್ಟಿಕೊಂಡಿವೆ. ಇದೀಗ ಸ್ಪೋಟದಲ್ಲಿ...

CrimeLatest

ಮೈಸೂರು ಅರಮನೆ ಬಳಿ ಮಹಾಸ್ಪೋಟ… ಓರ್ವ ಸಾವು… ನಾಲ್ವರಿಗೆ ಗಾಯ… ಇಷ್ಟಕ್ಕೂ ಆಗಿದ್ದೇನು?

ಮೈಸೂರು: ಬೆಲೂನಿಗೆ ತುಂಬಿಸುವ ಹೀಲಿಯಂ ಸಿಲಿಂಡರ್ ಸಿಡಿದ ಪರಿಣಾಮ ಸ್ಥಳದಲ್ಲಿಯೇ ಬೆಲೂನ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸಾವನ್ನಪ್ಪಿ, ಮೂವರು ಮಹಿಳೆಯರು ಒಬ್ಬ ಪುರುಷ ಸೇರಿ  ನಾಲ್ಕು ಮಂದಿ...

1 2 4
Page 1 of 4
Translate to any language you want