District

DistrictLatest

ಮೈಸೂರಿನ ವೆಂಕಟಾರ್ಜುನ ಧ್ಯಾನ ಮಂದಿರದಲ್ಲಿ ಗುರು ಪೂರ್ಣಿಮೆ ಆಚರಣೆ… ಅವಧೂತರಿಗೆ ಬೆಳ್ಳಿ ಕಿರೀಟ ಧಾರಣೆ

ಮೈಸೂರು: ಮೈಸೂರಿನ ಸ್ವರ್ಣ ನೃಸಿಂಹ ದತ್ತ ಸಾಯಿ ಪೀಠಿಕಾ ಸೇವಾ ಟ್ರಸ್ಟ್   ವತಿಯಿಂದ ಆಷಾಢ ಮಾಸದ ಮೊದಲ ಹುಣ್ಣಿಮೆ ದಿನದ ಅಂಗವಾಗಿ ಗುರು ಪೂರ್ಣಿಮೆಯನ್ನು  ಮೈಸೂರು-ಬನ್ನೂರು ರಸ್ತೆ...

DistrictLatest

ಬಸವ ಮಾರ್ಗ ಸಂಸ್ಥೆಯಿಂದ ಪ್ರತಿಭಾ ಕಾರಂಜಿ.. ಸ್ಪರ್ಧೆಯಲ್ಲಿ ಭಾಗವಹಿಸಿ ಗಮನಸೆಳೆದ ಮಕ್ಕಳು

ಮೈಸೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ವಿಕಸ ಮಾಡುವ ನಿಟ್ಟಿನಲ್ಲಿ ಬಸವಮಾರ್ಗ ವ್ಯಸನಮುಕ್ತ ಮತ್ತು ಪುನರ್ವಸತಿ ಕೇಂದ್ರ ಹಾಗೂ ಕುಕ್ಕರಹಳ್ಳಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ...

DistrictLatest

ಚಾಮುಂಡಿಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಸಂಭ್ರಮ… ತಾಯಿಯ ದರ್ಶನಕ್ಕೆ ತೆರಳುವವರಿಗೆ ಒಂದಷ್ಟು ಮಾಹಿತಿ!

ಮೈಸೂರು: ಆಷಾಢ ಮಾಸ ಶುರುವಾಗಿ ಮೊದಲ ಶುಕ್ರವಾರದ ಸಂಭ್ರಮದಲ್ಲಿ ಭಕ್ತರು ತೇಲುತ್ತಿದ್ದು, ಚಾಮುಂಡಿಬೆಟ್ಟಕ್ಕೆ ಸಹಸ್ರಾರು ಮಂದಿ ಆಗಮಿಸುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಾರಿ...

DistrictLatest

ಮೈಸೂರು ಜಿಲ್ಲೆಯಲ್ಲಿ ಮಕ್ಕಳಿಗೆ ಸುಸಜ್ಜಿತ  ಶೌಚಾಲಯ ನಿರ್ಮಾಣಕ್ಕೆ ನೆರವಾದ ಮ-ನರೇಗಾ ನೆರವು… ಏನಿದು?

ಮೈಸೂರು: ಅಂಗನವಾಡಿ, ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಇಂದಿನ ಅಗತ್ಯವಾಗಿದ್ದು ಎಲ್ಲೆಡೆ ಸುಸಜ್ಜಿತವಾದ ಶೌಚಾಲಯಗಳನ್ನು ನಿರ್ಮಿಸುವ ಕೆಲಸಗಳು ನಡೆಯುತ್ತಲೇ ಇವೆ. ಇದೀಗ ಮೈಸೂರು ಜಿಲ್ಲೆಯಲ್ಲಿ ಮಕ್ಕಳಿಗೆ ಸುಸಜ್ಜಿತವಾದ ಶೌಚಾಲಯವನ್ನು...

DistrictNews

ರೈತರು, ಸ್ವಾಮೀಜಿಗಳ ಮೇಲಿನ ಎಫ್‌ಐಆರ್ ವಾಪಸ್ ಪಡೆಯಲು ಆಗ್ರಹಿಸಿ ಎಸ್ಪಿ ಕಚೇರಿಯಲ್ಲಿ ಧರಣಿ… ಕೇಸ್ ವಾಪಾಸ್ ಪಡೆಯುವ ಭರವಸೆ!

ತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರುದ್ಧ ಪ್ರತಿಭಟನೆ ನಡೆಸಿದ ಸ್ವಾಮೀಜಿಗಳು, ರೈತರು, ಶಾಸಕರು ಹಾಗೂ ನಾಗರೀಕರ ಮೇಲೆ ಹಾಕಿರುವ ಎಫ್‌ ಐಆರ್ ವಾಪಸ್ ಪಡೆಯಬೇಕು ಎಂದು...

DistrictLatest

ಮುಂಗಾರು ಆರಂಭದಲ್ಲಿಯೇ ಭರ್ತಿಯಾಗುವ ಹಂತದಲ್ಲಿ ಕಬಿನಿ ಜಲಾಶಯ… ನದಿಗೆ ನೀರು ಬಿಡುಗಡೆ… ತಗ್ಗು ಪ್ರದೇಶದ ಜನರಿಗೆ ಎಚ್ಚರವಾಗಿರಲು ಸೂಚನೆ

ಮೈಸೂರು: ರಾಜ್ಯದಲ್ಲಿ ಬಹುಬೇಗ ಭರ್ತಿಯಾಗುವ ಜಲಾಶಯ ಎಂಬ ಖ್ಯಾತಿ ಪಡೆದಿರುವ ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯ ಮುಂಗಾರು ಆರಂಭದಲ್ಲಿಯೇ ಭರ್ತಿಯಾಗುವ ಹಂತಕ್ಕೆ ತಲುಪಿದ್ದು, ಜಲಾಶಯಕ್ಕೆ ಒಳಹರಿವು...