News

LatestNews

ಹಿರಿಯ ನಾಗರಿಕರ ಶ್ರೇಯೋಭಿವೃದ್ಧಿಗೆ “ವಯಾ ವಿಕಾಸ್” 1 ಲಕ್ಷ ಹಿರಿಯರಿಗೆ ಲಸಿಕೆ ಅಭಿಯಾನ

ಬೆಂಗಳೂರು: ಹಿರಿಯ ನಾಗರಿಕರ ಸಮಗ್ರ ಶ್ರೇಯೋಭಿವೃದ್ಧಿ, ಆರೋಗ್ಯ ರಕ್ಷಣೆ ಹಾಗೂ ನಾಗರಿಕ ಹಕ್ಕುಗಳ ಬಲವರ್ಧನೆಗಾಗಿ ಕಾರ್ಯನಿರ್ವಹಿಸುತ್ತಿರುವ “ವಯಾ ವಿಕಾಸ್” ಸಂಸ್ಥೆಯ 5ನೇ ವಾರ್ಷಿಕೋತ್ಸವವನ್ನು ನಗರದ ವಿವಿಧ ಗಣ್ಯರ...

LatestNews

ಕೊಡಗು ಜಿಲ್ಲಾ ಪತ್ರಕರ್ತರ ಸಂಘದಿಂದ ಹಿರಿಯ ಪತ್ರಕರ್ತ ಚಿ.ನಾ.ಸೋಮೇಶ್ ಗೆ ಸನ್ಮಾನ

 ಮಡಿಕೇರಿ:  ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ ಹಿರಿಯ ಪತ್ರಕರ್ತರು, ಸಂಘದ ಮಾಜಿ ಅಧ್ಯಕ್ಷರಾದ ಚಿ.ನಾ.ಸೋಮೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕೊಡಗು...

LatestNews

ಮೇಕೆದಾಟು ಯೋಜನೆ ಕೂಡಲೇ ಜಾರಿಗೆ ತರಲು ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಒತ್ತಾಯ

ಕುಶಾಲನಗರ(ರಘು ಹೆಬ್ಬಾಲೆ): ಮೇಕೆದಾಟು ಯೋಜನೆ ಕೂಡಲೇ ಜಾರಿಗೆ ಬರಬೇಕು. ತಮಿಳುನಾಡು ಸರ್ಕಾರ ಸೇರಿದಂತೆ ಕೇಂದ್ರ ಸರ್ಕಾರ ಈ ಯೋಜನೆಗೆ ಒಪ್ಪಿಗೆ ನೀಡಬೇಕು ಎಂದು ವಿಶ್ವ ಒಕ್ಕಲಿಗ ಮಹಾ...

LatestNews

ಬಿಳಿಗೇರಿ ಶ್ರೀ ಅರ್ಧನಾರೀಶ್ವರ ದೇಗುಲದ ಉತ್ಸವಕ್ಕೆಪೂಜಾ ಕಾರ್ಯಗಳೊಂದಿಗೆ ಚಾಲನೆ

ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಬಿಳಿಗೇರಿ ಗ್ರಾಮದ ಐತಿಹಾಸಿಕ ಹಿನ್ನೆಲೆಯ ಶ್ರೀ ಅರ್ಧನಾರೀಶ್ವರ ದೇವಾಲಯದ ವಾರ್ಷಿಕೋತ್ಸವವು ಏ.27ರ ಸೋಮವಾರದಿಂದ ಆರಂಭಗೊಂಡಿದ್ದು,  ಮೇ1ರವರೆಗೆ ನಡೆಯಲಿದೆ. ಉತ್ಸವದ ಆರಂಭಿಕ ದಿನವಾದ ಸೋಮವಾರ...

LatestNews

ಮೇ 1, ಆಲ್ ಇಂಡಿಯಾ ಬೈಕ್ ಮೆಕ್ಯಾನಿಕಲ್ ಅಸೋಸಿಯೇಷನ್ ನಿಂದ ಬೃಹತ್ ಸಮಾವೇಶ

 ಬೆಂಗಳೂರು: ಕರ್ನಾಟಕ ದ್ವಿಚಕ್ರ ವಾಹನ ಕಾರ್ಯಗಾರ ಮಾಲೀಕರು ಮತ್ತು ತಂತ್ರಜ್ಞರ ಸಂಘದಿಂದ ಮೇ 1ರಂದು ಕಾರ್ಮಿಕ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಲ್ ಇಂಡಿಯಾ ಬೈಕ್...

LatestNews

ಮಕ್ಕಳ ಜೀವನ ಮೌಲ್ಯ ಹೆಚ್ಚಿಸಲು ಬೇಸಿಗೆ ಶಿಬಿರಗಳು ಸಹಕಾರಿ: ಡಾ. ಮಹೇಶ್ ಅಭಿಮತ

ಚಾಮರಾಜನಗರ: ಮಕ್ಕಳ ಗುಣಾತ್ಮಕ ಮೌಲ್ಯಗಳು, ಜೀವನ ಶೈಲಿ ಹಾಗೂ ಜೀವನ ಮೌಲ್ಯಗಳನ್ನು ಹೆಚ್ಚಿಸಿಕೊಳ್ಳಲು ಬೇಸಿಗೆ ಶಿಬಿರಗಳು ಸಹಕಾರಿ ಎಂದು ಡಾ.ಮಹೇಶ್ ಅಭಿಪ್ರಾಯಪಟ್ಟರು. ಅಂತರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ...

LatestNews

ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ: ಆರ್.ಕೆ.ಬಾಲಚಂದ್ರ

ಕುಶಾಲನಗರ(ರಘು ಹೆಬ್ಬಾಲೆ) : ಕೊಡಗಿನಲ್ಲಿ ಭತ್ತ,  ಕಾಫಿ, ಏಲಕ್ಕಿ, ಕಾಳು ಮೆಣಸು ಸೇರಿದಂತೆ ಪ್ರಮುಖ ಕೖಷಿ ಇಂದು ತೀವ್ರ ಸಂಕಷ್ಟದಲ್ಲಿದ್ದು, ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಹೊಂದುತ್ತಿರುವ ಕೊಡಗಿನಲ್ಲಿ ಕೃಷಿ...

LatestNews

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹೊರತರಲು  “ಎಕ್ಸ್ ಪ್ಲೋರಿಕಾ”ಸಹಕಾರಿ: ಫಾದರ್ ಫಿಲಿಕ್ಸ್ ಎಸ್.ಜೆ

ಹಾಸನ: ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಬೆಳಗಿಸಲು “ಎಕ್ಸ್ ಪ್ಲೋರಿಕಾ”ರೀತಿಯ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ ಎಂದು  ಫಾದರ್ ಫಿಲಿಕ್ಸ್ ಎಸ್.ಜೆ ಅಭಿಪ್ರಾಯಪಟ್ಟರು. ಹಾಸನದ ಬಿ.ಕಾಟಿಹಳ್ಳಿಯಲ್ಲಿರುವ ಸಂತ ಜೋಸೆಫರ ಕಾಲೇಜಿನಲ್ಲಿ...

LatestNews

ಜಾತಿ ವ್ಯವಸ್ಥೆ ಕಿತ್ತೊಗೆಯುವುದು ಡಾ.ಬಿ.ಆರ್.ಅಂಬೇಡ್ಕರ್ ಆಶಯವಾಗಿತ್ತು:ಪುರುಷೋತ್ತಮ್

ಕುಶಾಲನಗರ (ರಘುಹೆಬ್ಬಾಲೆ) :  ದೇಶದ ಜಾತಿ ವ್ಯವಸ್ಥೆಯನ್ನು ಬೇರು ಸಮೇತ ಕಿತ್ತೊಗೆಯಬೇಕು ಎಂಬುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದು ಮೈಸೂರು ಮಹಾನಗರಪಾಲಿಕೆ ಮಾಜಿ ಮೇಯರ್...

LatestNews

ಚಾಮರಾಜನಗರ ಬ್ರಹ್ಮಾ ಕುಮಾರಿಸ್ ಸೇವಾ ಕೇಂದ್ರದಲ್ಲಿ ಮಕ್ಕಳಿಗಾಗಿ ಮೂರು ದಿನದ ಬೇಸಿಗೆ ಶಿಬಿರ

ಚಾಮರಾಜನಗರ:  ಪಟ್ಟಣದ ಜೋಡಿ ರಸ್ತೆಯಲ್ಲಿರುವ ಅಂತರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಪ್ರಕಾಶ ಭವನದಲ್ಲಿ ಮಕ್ಕಳ ಸರ್ವತೋಮುಖ ವ್ಯಕ್ತಿತ್ವ ವಿಕಾಸಕ್ಕಾಗಿ ಮಕ್ಕಳ ಬೇಸಿಗೆಯ...

1 2 3 4 14
Page 3 of 14
Translate to any language you want