News

LatestNews

ಸಾಹಿತಿ ಕುಮಾರಕವಿ ಬಿ ಎನ್ ನಟರಾಜ್ ಅವರಿಗೆ ಕಸ್ತೂರಿ ಸಿರಿರತ್ನ ಪ್ರಶಸ್ತಿ ಪ್ರದಾನ

 ಕಸ್ತೂರಿ ಸಿರಿಗನ್ನಡ ವೇದಿಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಕಸ್ತೂರಿ ಸಿರಿರತ್ನ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು 2025-26ನೇ ಸಾಲಿನಲ್ಲಿ ಸುಮಾರು 16 ಸಾಧಕರನ್ನು ಗುರುತಿಸಿ ಪ್ರಶಸ್ತಿಯನ್ನು...

LatestNews

ಪತ್ರಕರ್ತರು ವಿಶ್ವಾಸಾರ್ಹತೆ ಗಳಿಸಿಕೊಳ್ಳಬೇಕು.. ನಕಲಿ ಪತ್ರಕರ್ತರನ್ನು ಸುದ್ದಿಮನೆಯಿಂದ ದೂರವಿಡಬೇಕು : ಶಿವಾನಂದ ತಗಡೂರು

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಮಡಿಕೇರಿ(ಆರ್ ಹೆಚ್): ಪತ್ರಕರ್ತರು ವಿಶ್ವಾಸಾರ್ಹತೆಯನ್ನು ಗಳಿಸಿಕೊಳ್ಳಬೇಕು. ದಂಧೆಕೋರರು, ನಕಲಿ ಪತ್ರಕರ್ತರನ್ನು ಸುದ್ದಿಮನೆಯಿಂದ ದೂರವಿಡಬೇಕು ಎಂದು ಕರ್ನಾಟಕ...

LatestNews

ಮಸಣಾಪುರದಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಸೆಗಣಿ ಬಳಿದವನಿಗೆ ಬಿತ್ತು ಸಕತ್ ಗೂಸಾ

ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಭಾವಚಿತ್ರಕ್ಕೆ ಸೆಗಣಿ ಬಳಿಯುತ್ತಿದ್ದಾಗಲೇ ಸಿಕ್ಕಿ ಬಿದ್ದ ಪರಿಣಾಮ ಗ್ರಾಮಸ್ಥರು ವಿದ್ಯುತ್ ಕಂಬಕ್ಕೆ ಕಟ್ಟಿ ಸಕತ್ ಗೂಸಾ ನೀಡಿದ ಘಟನೆ...

LatestNews

ಬಿಳಿಗಿರಿರಂಗನಬೆಟ್ಟ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಗುಂಬಳ್ಳಿ ರಾಜಣ್ಣ

ಯಳಂದೂರು (ನಾಗರಾಜ, ವೈ.ಕೆ.ಮೊಳೆ): ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದ ಶ್ರೀ ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಗುಂಬಳ್ಳಿ ರಾಜಣ್ಣ ಅವಿರೋಧವಾಗಿ ಆಯ್ಕೆಯಾದರು. ಹಿಂದಿನ ಅಧ್ಯಕ್ಷ ಜೆ.ಶ್ರೀನಿವಾಸ್ ರವರ...

LatestNews

ದೇಶಭಕ್ತಿ, ನಾಯಕತ್ವ, ರೂಪಿಸುವಲ್ಲಿ ಸೈನಿಕ ಶಾಲೆ ಪಾತ್ರ ಮಹತ್ವದ್ದಾಗಿದೆ: ರಾಜೇಂದ್ರ ವಿಶ್ವನಾಥ ಅರ್ಲೇಕರ್

ಕುಶಾಲನಗರ (ರಘು ಹೆಬ್ಬಾಲೆ):  ದೇಶಭಕ್ತಿ, ಪ್ರಾಮಾಣಿಕತೆ, ನಾಯಕತ್ವ ಮತ್ತು ರಾಷ್ಟ್ರೀಯ ಸೇವೆಯ ಮೌಲ್ಯಗಳನ್ನು ಹೊಂದಿರುವ ಭವಿಷ್ಯದ ಯುವಕರನ್ನು ರೂಪಿಸುವಲ್ಲಿ ಸೈನಿಕ್ ಶಾಲೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಕೇರಳ...

LatestNews

ಯಳಂದೂರು ತಾಲೂಕಿನ  ಯರಗಂಬಳ್ಳಿಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಡಿಸಿಗೆ ಮನವಿ

ಚಾಮರಾಜನಗರ:  ಜಿಲ್ಲೆ ಯಳಂದೂರು ತಾಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ಸರ್ವೆ ನಂಬರ್ 710/1 ರಲ್ಲಿ ವಿಸ್ತೀರ್ಣ 28 ಗುಂಟೆ ಸರ್ಕಾರಿ ಜಮೀನು ಹಾಗೂ ಸರ್ಕಾರಿ ಕೆರೆಯನ್ನು ಒತ್ತುವರಿ ಮಾಡಿಕೊಂಡು...

LatestNews

ಕುಶಾಲನಗರ ತಾಲ್ಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಭೆ… ವಿಕೋಪ ನಿರ್ವಹಣೆಗೆ ಶಾಸಕ ಡಾ.ಮಂತರ್ ಗೌಡ  ಸೂಚನೆ

ಕುಶಾಲನಗರ (ರಘುಹೆಬ್ಬಾಲೆ): ಮುಂಗಾರು ಮಳೆಯಿಂದ ಸಂಭವಿಸಬಹುದಾದ ಪ್ರಕೃತಿ ವಿಕೋಪ ನಿರ್ವಹಣೆಗಾಗಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ತಾಲ್ಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಭೆ ಶಾಸಕ ಡಾ.ಮಂತರ್ ಗೌಡ ಅಧ್ಯಕ್ಷತೆಯಲ್ಲಿ...

LatestNews

ಬೆಳಗಾವಿ ಅಥಣಿಯ ವಚನ ಸಂಸ್ಕೃತಿ ಚಿಂತನ-258ರಲ್ಲಿ ಅರ್ಥಪೂರ್ಣ ಉಪನ್ಯಾಸ ನೀಡಿದ ವಚನಕುಮಾರಸ್ವಾಮಿ

ಬೆಳಗಾವಿ:ಗೂಗಲ್ ಮೀಟ್ ಮೂಲಕ ಆಯೋಜಿಸಿದ್ದ ವಚನ ಸಂಸ್ಕೃತಿ ಚಿಂತನ-258 ಕಾರ್ಯಕ್ರಮದಲ್ಲಿ ಮೈಸೂರಿನ ಶರಣು ವಿಶ್ವವಚನ ಫೌಂಡೇಷನ್‌ ಸಂಸ್ಥಾಪಕ ವಚನ ಕುಮಾರಸ್ವಾಮಿ "ಶರಣರ ವಚನಗಳು ಮಾನವ ಜೀವನದ ಕೈಪಿಡಿ"...

LatestNews

ಮಳವಳ್ಳಿಯಲ್ಲಿ  ನವೀಕೃತ ಪದವಿ,  ಪದವಿಪೂರ್ವ ಕಾಲೇಜಿನ ಕೊಠಡಿಗಳ ಉದ್ಘಾಟನೆ

ಮಂಡ್ಯ: ಮಳವಳ್ಳಿಯ ಭಗವಾನ್ ಬುದ್ಧ ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆಗಳ ನವೀಕರಣ ಗೊಂಡ ಪದವಿ ಮತ್ತು ಪದವಿಪೂರ್ವ ಕಾಲೇಜಿನ ಕೊಠಡಿಗಳ ಉದ್ಘಾಟನೆಯನ್ನು ರಾಜವಂಶಸ್ಥರೂ, ಮೈಸೂರು ಕೊಡಗು ಸಂಸದರಾದ...

LatestNews

ತುಮಕೂರಿನಲ್ಲಿ ನಡೆದ ಚೇಂಬರ್ ಸಂಸ್ಥೆಯ ರಾಜ್ಯ ಸಮ್ಮೇಳನದಲ್ಲಿ ಕೊಡಗಿನ “ಶಕ್ತಿ”ಗೆ ಸನ್ಮಾನ

ಮಡಿಕೇರಿ: ತುಮಕೂರಿನಲ್ಲಿ ನಡೆದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ರಾಜ್ಯ ಮಟ್ಟದ ಸಮ್ಮೇಳನದಲ್ಲಿ "ಶಕ್ತಿ'' ಪತ್ರಿಕೆಯ ಸೇವೆಯನ್ನು ಪ್ರಶಂಸಿಸಿ  ಸನ್ಮಾನಿಸಲಾಯಿತು. ಅಲ್ಲಿನ ಗಂಗಾಧರಯ್ಯ ಮೆಮೋರಿಯಲ್ ಹಾಲ್...

1 … 6 7 8 … 20
Page 7 of 20