Political

Political

ಟ್ರಬಲ್ ಶೂಟರ್ ಡಿಕೆಶಿ ಸಿಎಂ ಆಗೋದು ಡೌಟು.. ಅನುಮಾನ ಹುಟ್ಟು ಹಾಕುತ್ತಿರುವ ಹೈಕಮಾಂಡ್  ನಡೆ!

 ಟ್ರಬಲ್ ಶೂಟರ್ ಕನಕಪುರದ ಬಂಡೆಗೆ ಕರ್ನಾಟಕ ಚಕ್ರಾಧಿಪತ್ಯ ಅರ್ಥಾತ್  ಸಿಎಂ ಸ್ಥಾನ ಸಿಗುವ ಯಾವುದೇ ಲಕ್ಷಣಗಳು ಸಧ್ಯಕ್ಕೆ ಗೋಚರಿಸುತ್ತಿಲ್ಲ. ಏಕೆಂದರೆ ಈಗಾಗಲೇ ಹೈಕಮಾಂಡ್ ಈ ಬಗ್ಗೆ ಯಾವುದೇ...

Political

ಚಾಮರಾಜ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಪ್ರತಾಪ್ ಸಿಂಹಗೆ ಮಾಜಿ ಶಾಸಕ ನಾಗೇಂದ್ರ ಹೇಳಿದ್ದೇನು?

ಮೈಸೂರು: ರಾಷ್ಟ್ರ ರಾಜಕಾರಣದಿಂದ ನೇಪಥ್ಯಕ್ಕೆ ಸರಿದ ಬಳಿಕ ಇದೀಗ ರಾಜ್ಯ ರಾಜಕಾರಣದತ್ತ ಮುಖ ಮಾಡುವ ನಿರ್ಧಾರ ಮಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು ಕೊಡಗು ಲೋಕಸಭಾ...

Political

ಪಕ್ಷ ಸಂಘಟನೆಯಲ್ಲಿ  ವಿಫಲವಾದ ಕಾಂಗ್ರೆಸ್…  ತಳಮಟ್ಟದ ಕಾರ್ಯಕರ್ತರ ಪಡೆಯಿಲ್ಲದೆ ಸೋಲು!

ದೇಶದ ರಾಜಕೀಯವನ್ನು ಗಮನಿಸಿದರೆ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಇವತ್ತು ದೇಶದಲ್ಲಿ ಅಧಿಕಾರ ಕಳೆದುಕೊಂಡು ಕೇವಲ ಮೂರು ರಾಜ್ಯಗಳಲ್ಲಷ್ಟೆ ಅಧಿಕಾರ ನಡೆಸಲು ಸಾಧ್ಯವಾಗಿದೆ. ಇತ್ತೀಚೆಗಿನ ಚುನಾವಣೆಗಳಲ್ಲಿ ಮೇಲಿಂದ ಮೇಲೆ...

LatestPolitical

ಕೋಡಿ ಮಠಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ.. ರಾಜಕೀಯದಲ್ಲಿ ಕುತೂಹಲ ಕೆರಳಿಸಿದ್ದೇಕೆ?

ಹಾಸನ(ಹಿರಿಕ್ಯಾತನಹಳ್ಳಿ ಸ್ವಾಮಿಗೌಡ): ರಾಜ್ಯದಲ್ಲೀಗ ಸಿಎಂ ಕುರ್ಚಿ ಪೈಟ್ ಜೀವಂತವಾಗಿರುವಾಗಲೇ ರಾಜ್ಯ ರಾಜಕೀಯದಲ್ಲಿ ಅದರಲ್ಲೂ ಕಾಂಗ್ರೆಸ್ ಪಕ್ಷದೊಳಗೆ ಸದ್ದಿಲ್ಲದೆ ಶೀತಲ ಸಮರ ಜೋರಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಾವಿಬ್ಬರು...

LatestPolitical

ಎಚ್ ಡಿ ಕೋಟೆ ಸರಗೂರು ಅವಳಿ ತಾಲೂಕುಗಳಲ್ಲಿ ನಿಖಿಲ್ ಕುಮಾರಸ್ವಾಮಿ ರೋಡ್ ಶೋ.. ಕಾರ್ಯಕರ್ತರಲ್ಲಿ ಹುರುಪು

ಹೆಚ್.ಡಿ.ಕೋಟೆ(ಹಿರೀಕ್ಯಾತನಹಳ್ಳಿ ಸ್ವಾಮಿಗೌಡ): ರಾಜ್ಯದಲ್ಲಿ ಅದರಲ್ಲೂ ಹಳೇ ಮೈಸೂರು ಭಾಗದಲ್ಲಿ  ತಳಮಟ್ಟದಿಂದ ಪಕ್ಷವನ್ನು  ಸಂಘಟಿಸಲು ಮುಂದಾಗಿದ್ದು, ಸ್ವತಃ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ. ತಮ್ಮ...

LatestPolitical

ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಭೂವರಾಹಸ್ವಾಮಿ ದೇವರಿಗೆ ಪೂಜೆ, ಪ್ರಾರ್ಥನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ: ಭೂವರಾಹಾಸ್ವಾಮಿ ದೇವರೆ ನನ್ನನ್ನು ಇಂದು ಇಲ್ಲಿಗೆ ಕರೆಸಿಕೊಂಡಿದ್ದಾರೆ. ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದ್ದೇನೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಭೂವರಾಹಸ್ವಾಮಿ ದೇವಾಲಯದ ಬಳಿ ಮಾಧ್ಯಮಗಳ...

LatestPolitical

ಕರ್ನಾಟಕವನ್ನು ಅತಿ ಹೆಚ್ಚು ದಿನ ಆಳಿದ ಸಿಎಂ ಸಿದ್ದರಾಮಯ್ಯ… ಇದೇ ನಂಬರ್ ಅಂಡ್ ನವಂಬರ್ ಕ್ರಾಂತಿ

ಕರ್ನಾಟಕದಲ್ಲಿ ಈ ವರ್ಷದ ಅತ್ಯಂತ ಜನಪ್ರಿಯ ಜೋಕ್ ಅಂದ್ರೆ ನವಂಬರ್ ಕ್ರಾಂತಿ! ಹೌದು ಕಣ್ರೀ‌. ಅದು ಎಲ್ಲಾ ಮುಂಚೂಣಿ ಪತ್ರಿಕೆಗಳ ಟಿ ಆರ್ ಪಿ ಚಾನೆಲ್ಗಳ ಸ್ಲೋಗನ್...

LatestPolitical

ರಾಜ್ಯದಲ್ಲಿ ಸಿಎಂ ಪಟ್ಟದ ಆಟಕ್ಕೆ ತಾತ್ಕಾಲಿಕ ವಿರಾಮ… ? ಕುತೂಹಲ ಕೆರಳಿಸಿದ ಮುಂದಿನ ನಡೆ…!

ಕಳೆದ ಒಂದು ತಿಂಗಳಿನಿಂದ ತಾರಕಕ್ಕೇರಿದ್ದ ಸಿಎಂ ಪಟ್ಟದ ಆಟಕ್ಕೆ ಸದ್ಯಕ್ಕೆ ವಿರಾಮ ಬಿದ್ದಂತೆ ಗೋಚರಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್ ಪಾಸ್ಟ್ ಮೀಟಿಂಗ್ ನಡೆಸಿದ್ದು...

LatestPolitical

ಸಿದ್ದರಾಮಯ್ಯ ತವರಲ್ಲಿ ಡಿಕೆಶಿ ಸಿಎಂ ಆಗಲೆಂದು ಚಾಮುಂಡಿ ಬೆಟ್ಟದಲ್ಲಿ ಬೆಳ್ಳಿರಥ ಎಳೆದ ಅಭಿಮಾನಿಗಳು

ಮೈಸೂರು: ರಾಜ್ಯದಲ್ಲಿ ಸಿಎಂ ಪಟ್ಟದ ಆಟ ಜೋರಾಗಿದೆ. ಹೈಕಮಾಂಡ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಗೊಂದಲವನ್ನು ಪರಿಹರಿಸುವ ಲಕ್ಷಣಗಳು ಕಾಣಿಸದೆ ಇರುವುದು ಸಾರ್ವಜನಿಕರ ವಲಯದಲ್ಲಿ ಹತ್ತು ಹಲವು ಸಂಶಯಗಳನ್ನು...

Political

ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗಲೆಂದು ಪ್ರಾರ್ಥಿಸಿ ಪೂಜೆ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳು ಕಳೆಯುತ್ತಿದ್ದಂತೆಯೇ ಸಿಎಂ ಅಧಿಕಾರ ಹಸ್ತಾಂತರದ ಜಟಾಪಟಿ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಲು ಹಿಂದೇಟು ಹಾಕುತ್ತಿದ್ದರೆ ಅತ್ತ...

1 2 3
Page 1 of 3
Translate to any language you want