Videos

ಪ್ರವಾಸಿಗರಿಗೆ ಮೈಸೂರು ಇಷ್ಟವಾಗುವುದೇಕೆ?

ಮೈಸೂರು ಸಂಸ್ಥಾನವನ್ನು. 1399 ರಿಂದ 1950ರವರೆಗೆ ಸುಮಾರು 550 ವರ್ಷಗಳ ಕಾಲ 25ಮಂದಿ ಮಹಾರಾಜರು ಆಳಿದ್ದಾರೆ. ಆ ಮೂಲಕ ಹಲವು ಕೊಡುಗೆಗಳನ್ನು ನೀಡಿದ್ದಾರೆ.

ಹೀಗೆ ಆಳ್ವಿಕೆ ನಡೆಸಿದ ಮಹಾರಾಜರಲ್ಲಿ ಅನೇಕರು ಮೇಧಾವಿಗಳೂ, ಶೂರರೂ, ಸ್ವತಃ ಸಾಹಿತಿಗಳೂ, ಕವಿಗಳು, ದೇಶಭಕ್ತರೂ, ಆಡಳಿತದಲ್ಲಿ ಮಹಾದಕ್ಷರೂ  ಆಗಿದ್ದರು ಎನ್ನುವುದೇ ವಿಶೇಷ..

ಕೇವಲ ಪಾಳೇಗಾರ ಮಟ್ಟದಲ್ಲಿದ್ದ ಮೈಸೂರನ್ನು ತಮ್ಮ ಧೈರ್ಯ ಪರಾಕ್ರಮಗಳಿಂದ ರಾಜ್ಯಮಟ್ಟಕ್ಕೆ ಕೊಂಡೊಯ್ದು ಇಡೀ ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಕೀರ್ತಿಯನ್ನು ಬೆಳಗಿಸಿದ್ದು ಇಲ್ಲಿನ ಮಹಾರಾಜರ ಸಾಧನೆಯಾಗಿದೆ.

admin
the authoradmin

Leave a Reply

Translate to any language you want