Mysore

Mysore

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೂಡಿಗೆಯ ಮಾನಸ ತಂಡಕ್ಕೆ  ಪ್ರಥಮ ಸ್ಥಾನ

ಕುಶಾಲನಗರ (ರಘುಹೆಬ್ಬಾಲೆ) : ಮರಗೋಡು ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮದಲ್ಲಿ ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರ ತಂಡ...

Mysore

ಕಾಡಾನೆಗಳನ್ನು ಹಿಮ್ಮೆಟ್ಟಿಸಲು ನಾಗರಹೊಳೆಗೆ ಬಂತು ಎಐ ತಂತ್ರಜ್ಞಾನ… ಹೇಗಿದೆ ಇದರ ಕಾರ್ಯವೈಖರಿ ಗೊತ್ತಾ?

ಹುಣಸೂರು(ಹಿರೀಕ್ಯಾತನಹಳ್ಳಿಸ್ವಾಮಿಗೌಡ): ಇತ್ತೀಚೆಗಿನ ವರ್ಷಗಳಲ್ಲಿ ಕಾಡಂಚಿನ ಗ್ರಾಮಗಳಲ್ಲಿ ವನ್ಯ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷ ತಾರಕ್ಕೇರುತ್ತಿದೆ. ಪ್ರತಿನಿತ್ಯವೂ ವನ್ಯ ಪ್ರಾಣಿಗಳೊಂದಿಗೆ ಹೊಡೆದಾಡಿಕೊಂಡು ರೈತರು ಬೆಳೆಗಳನ್ನು ಬೆಳೆಯುವಂತಾಗಿದೆ, ಅಷ್ಟೇ...

Mysore

ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ರೈತರು ಸ್ವಾವಲಂಬಿಯಾಗಲು, ತಹಸೀಲ್ದಾರ್ ಮೋಹನಕುಮಾರಿ ಕರೆ

ಸರಗೂರು: ಸರಗೂರು ತಾಲೂಕಿನ ಹಂಚೀಪುರ ಗ್ರಾಮದಲ್ಲಿ ನಡೆದ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ತಹಸೀಲ್ದಾರ್ ಮೋಹನಕುಮಾರಿ, ರೈತರು ಸರಕಾರದಿಂದ ಸಿಗುವ ವಿವಿಧ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಕೆ...

Mysore

ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ನಡೆದ ವಿಶ್ವ ಧ್ಯಾನ ದಿನಾಚರಣೆಯಲ್ಲಿ ಬ್ರಹ್ಮಾಕುಮಾರಿ ದಾನೇಶ್ವರೀಜೀ ಹೇಳಿದ್ದೇನು?

ಚಾಮರಾಜನಗರ: ಅಂತರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಪ್ರಕಾಶ ಭವನದಲ್ಲಿ, ವಿಶ್ವಸಂಸ್ಥೆಯ ಆಶಯದಂತೆ ವಿಶ್ವಧ್ಯಾನ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ...

Mysore

ಕೆ.ಆರ್.ನಗರದ ಎಪಿಎಂಸಿ ಆವರಣದಲ್ಲಿ ಭತ್ತ ಮತ್ತು ರಾಗಿ  ಖರೀದಿ ಕೇಂದ್ರಕ್ಕೆ ಶಾಸಕ ಡಿ.ರವಿಶಂಕರ್ ಚಾಲನೆ

ಕೆ.ಆರ್.ನಗರ(ಜಿಟೆಕ್ ಶಂಕರ್): ರೈತರು ಬೆಳೆಯುವ ಬೆಳೆಗಳಿಗೆ ಸೂಕ್ತ ಮತ್ತು ಬೆಂಬಲ ಬೆಲೆ ದೊರೆಯಲಿ ಎಂಬ ಸದುದ್ದೇಶದಿಂದ ರಾಜ್ಯ ಸರ್ಕಾರ ಭತ್ತ ಮತ್ತು ರಾಗಿ ಖರೀದಿ ಕೇಂದ್ರ ತೆರೆದಿದ್ದು...

Mysore

ಸಂಪತ್ ಭರಿತವಾದ ಕನ್ನಡ ನಾಡುನುಡಿಯನ್ನು ಉಳಿಸಿ ಬೆಳೆಸಲು ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿಕರೆ

  ಕೆ.ಆರ್.ನಗರ(ಜಿಟೆಕ್ ಶಂಕರ್): ಕನ್ನಡ ನಾಡು ನುಡಿ ಸಂಪತ್ ಭರಿತವಾಗಿದ್ದು ಅದನ್ನು ಉಳಿಸಿ ಬೆಳೆಸುವುದು ಕನ್ನಡ ನಾಡಿನ ಪ್ರತಿಯೊಬ್ಬ ಕನ್ನಡಿನ ಆದ್ಯ ಕರ್ತವ್ಯ ಎಂದು‌ ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿ...

Mysore

ಕುಶಾಲನಗರ ಛೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿ ಮಹಾಸಭೆಯಲ್ಲಿ ಟಿ.ಪಿ.ರಮೇಶ್ ಮಾಡಿದ ಒತ್ತಾಯವೇನು?

ಕುಶಾಲನಗರ(ರಘುಹೆಬ್ಬಾಲೆ): ತಾಲ್ಲೂಕಿನ ಹೆಬ್ಬಾಲೆ ಬಳಿ ಸರ್ಕಾರಿ ಜಾಗದಲ್ಲಿ ಅಥವಾ ಖಾಸಗಿ ಜಮೀನು ಖರೀದಿಸಿ ಸುಮಾರು ಐದು ನೂರು ಎಕರೆ ಪ್ರದೇಶದಲ್ಲಿ 2ನೇ ಹಂತದ ನೂತನ ಕೈಗಾರಿಕಾ ಪ್ರದೇಶವನ್ನು...

Mysore

ಕೋಟಿ ಚೆನ್ನಯ್ಯ ಬಿಲ್ಲವ ಸಮಾಜದ ಗುರು ನಮನ ಕಾರ್ಯಕ್ರಮದಲ್ಲಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ

ಕುಶಾಲನಗರ(ರಘು ಹೆಬ್ಬಾಲೆ):   ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಾಗೂ ಮುಖ್ಯವಾಗಿ ಶೈಕ್ಷಣಿಕವಾಗಿ  ಬಿಲ್ಲವ ಸಮುದಾಯ ಸಮಾಜದಲ್ಲಿ ಬಲಿಷ್ಠರಾಗಬೇಕು ಎಂದು ಸೋಲೂರು ಮಠದ ಪೀಠಾಧ್ಯಕ್ಷ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಕರೆ...

Mysore

ಕಾರ್ಖಾನೆಗಳಲ್ಲಿ ದಿನಗೂಲಿ ನೌಕರರಿಗೆ ಊಟದಲ್ಲಿ ತಾರತಮ್ಯ ಮಾಡದಂತೆ ಕನ್ನಡಾಂಬೆ ರಕ್ಷಣಾ ವೇದಿಕೆ ಆಗ್ರಹ

ಮೈಸೂರು: ನಗರದ ಹಲವಾರು ಖಾಸಗಿ ಕಾರ್ಖಾನೆಗಳಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುವ ಕನ್ನಡಿಗರಿಗೆ ಕಾರ್ಖಾನೆಗಳ ಕ್ಯಾಂಟೀನ್ ನಲ್ಲಿ ನೀಡುವ ಊಟದಲ್ಲಿ ತಾರತಮ್ಯ ಮಾಡುತ್ತಿರುವುದನ್ನು ಖಂಡಿಸಿ ಕನ್ನಡಾಂಬೆ ರಕ್ಷಣಾ...

Mysore

ಸರಗೂರು ತಹಶೀಲ್ದಾರ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್: ತಪಾಸಣೆ ಬಳಿಕ ನಿಟ್ಟುಸಿರು ಬಿಟ್ಟ ಜನ

ಸರಗೂರು:ಇಲ್ಲಿನ ತಹಶೀಲ್ದಾರ್ ಕಚೇರಿಗೆ ಸೋಮವಾರ ಬೆಳಗಿನ ಜಾವ ಬಾಂಬ್ ಇಡಲಾಗಿದೆ, ಒಂದು ಗಂಟೆಯೊಳಗೆ ಸ್ಫೋಟವಾಗಲಿದೆ ಎಂಬ ಬೆದರಿಕೆ ಸಂದೇಶ ಇಮೇಲ್ ಮೂಲಕ ಬಂದಿದ್ದು, ಈ ಹಿನ್ನೆಲೆಯಲ್ಲಿ ತಹಶೀಲ್ದಾರ್...

1 81 82 83 90
Page 82 of 90