Tag Archives: hunsur news

Mysore

ಪ್ರಕೃತಿಯ ನೆಲೆವೀಡಾದ ದೊಡ್ಡಹೆಜ್ಜೂರಲ್ಲಿ ಜರುಗುವ ವಿಭಿನ್ನ, ವಿಶಿಷ್ಟ  ಆಂಜನೇಯಸ್ವಾಮಿ ರಥೋತ್ಸವಕ್ಕೆ ಬನ್ನಿ…

ಹುಣಸೂರು(ಹಿರೀಕ್ಯಾತನಹಳ್ಳಿ ಸ್ವಾಮಿಗೌಡ): ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಿರುವ ದೊಡ್ಡಹೆಜ್ಜೂರು ಗ್ರಾಮದಲ್ಲಿನ ಆಂಜನೇಯಸ್ವಾಮಿ ರಥೋತ್ಸವಕ್ಕೆ ಗ್ರಾಮಸ್ಥರು ಭರದ ಸಿದ್ಧತೆಯಲ್ಲಿ ತೊಡಗಿದ್ದು,  ಆಂಜನೇಯಸ್ವಾಮಿ ಈ ಭಾಗದ ಜನರ ಆರಾಧ್ಯ ದೈವನಾಗಿದ್ದು,...

Mysore

ದೇವರಾಜ ಅರಸು ಜನ್ಮಸ್ಥಳ, ಮನೆ ಜೀರ್ಣೋದ್ಧಾರಗೊಳಿಸಿ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡಲು ಮನವಿ

ಹುಣಸೂರು(ಹಿರಿಕ್ಯಾತನಹಳ್ಳಿ ಸ್ವಾಮಿಗೌಡ): ರಾಜ್ಯದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಆಡಳಿತದ ದಾಖಲೆ ಮುರಿದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ದೇವರಾಜ ಅರಸು ಜನ್ಮಸ್ಥಳ ಮತ್ತು ಮನೆ ಜೀರ್ಣೋದ್ಧಾರಗೊಳಿಸಿ...

Latest

ಹುಣಸೂರು ಉಪ ವಿಭಾಗದ ನೂತನ ಉಪ ವಿಭಾಗಾಧಿಕಾರಿಯಾಗಿ ಕುಮಾರಿ ಕಾವ್ಯರಾಣಿ ಅಧಿಕಾರ ಸ್ವೀಕಾರ

 ಹುಣಸೂರು: ಹುಣಸೂರು ಉಪ ವಿಭಾಗದ  ನೂತನ ಉಪ ವಿಭಾಗಾಧಿಕಾರಿಯಾಗಿ ಕುಮಾರಿ ಕಾವ್ಯರಾಣಿ  ಗುರುವಾರ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಉಪ ವಿಭಾಗ ಅಧಿಕಾರಿಗಳಾಗಿದ್ದ ವಿಜಯಕುಮಾರ್ ವರ್ಗಾವಣೆಯಾದ ಹಿನ್ನೆಲೆಯಲ್ಲಿ...

Mysore

ಮೈಸೂರು ವಿವಿಯಿಂದ ಆರು ಚಿನ್ನದ ಪದಕ ಪಡೆದ ವಿದ್ಯಾರ್ಥಿನಿಗೆ ಚಿನ್ನದ ಉಂಗುರದ ಉಡುಗೊರೆ…

ಹುಣಸೂರು(ಹಿರೀಕ್ಯಾತನಹಳ್ಳಿ ಸ್ವಾಮಿಗೌಡ): ಮೈಸೂರು ವಿಶ್ವವಿದ್ಯಾನಿಲಯದ 106 ವಾರ್ಷಿಕ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆದ ಸಾಧಕಿ ವಿದ್ಯಾರ್ಥಿನಿಗೆ ಹುಣಸೂರು ಕ್ಷೇತ್ರದ ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಚಿನ್ನದ ಉಂಗುರ...

Mysore

ಬಿಜೆಪಿ ಪಕ್ಷದ ಕಾರ್ಯಕರ್ತೆಯ ವಿವಸ್ತ್ರಗೊಳಿಸಿರುವ ಕ್ರಮ ಖಂಡನೀಯ ಎಂದ ಡಾ.ಪ್ರಫುಲ್ಲ ಮಲ್ಲಾಡಿ

ಹುಣಸೂರು: ಹಬ್ಬಳ್ಳಿಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವ  ಘಟನೆಯ ಬಗ್ಗೆ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಡಾ .ಪ್ರಫುಲ್ಲ ಮಲ್ಲಾಡಿ...

Mysore

ಅನಾಥ ಮಕ್ಕಳಿಗೆ ಹೆಚ್.ಡಿ.ಪಿ. ಫೈನಾನ್ಸ್ ನಿಂದ ಅಗತ್ಯ ಸಾಮಗ್ರಿಗಳ ವಿತರಣೆ

ಹುಣಸೂರು: ತಾಲ್ಲೂಕಿನ ಕಟ್ಟೆಮಳಲವಾಡಿ ಗ್ರಾಮದ ಬೆಳಕು ಸೇವಾ ಸಂಸ್ಥೆಯ ಅನಾಥ ಮಕ್ಕಳಿಗೆ ಹೆಚ್.ಡಿ.ಪಿ. ಫೈನಾನ್ಸ್ ವತಿಯಿಂದ  ಅಗತ್ಯ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ವೇಳೆ ಹೆಚ್.ಡಿ.ಪಿ. ಫೈನಾನ್ಸ್ ವ್ಯವಸ್ಥಾಪಕಿ...

Mysore

ಹಿರೀಕ್ಯಾತನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಶಾಲಾ ಅಭಿವೃದ್ಧಿ ಸಮಿತಿಯ ಕ್ಯಾಲೆಂಡರ್ ಬಿಡುಗಡೆ

ಹುಣಸೂರು(ಹಿರಿಕ್ಯಾತನಹಳ್ಳಿಸ್ವಾಮಿಗೌಡ): ತಾಲೂಕಿನ ಗಾವಡಗೆರೆ ಹೋಬಳಿ ಹಿರೀಕ್ಯಾತನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ವತಿಯಿಂದ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಲಾಯಿತು. ಮುಖ್ಯ ಶಿಕ್ಷಕಿ ಸರಳ ಮಾತನಾಡಿ ಕಹಿ ಘಟನೆಗಳು ಮರು...

CrimeLatest

ಹಿಟ್ ಅಂಡ್ ರನ್ ಕೇಸ್ ನಲ್ಲಿ ಮೃತಪಟ್ಟವನ ಕುಟುಂಬಕ್ಕೆ 2ವರ್ಷದ ಬಳಿಕ ಪರಿಹಾರ… ಸಿಕ್ಕಿದ್ದೇಗೆ?

ಹುಣಸೂರು(ಹಿರೀಕ್ಯಾತನಹಳ್ಳಿ ಸ್ವಾಮಿಗೌಡ): ವರ್ಷದ ಹಿಂದೆ ಹಿಟ್ ಆ್ಯಂಡ್ ರನ್ ಪ್ರಕರಣವೊಂದರಲ್ಲಿ ಮರಣ ಹೊಂದಿದ್ದ ವ್ಯಕ್ತಿಗೆ ಶಾಸಕ ಜಿ.ಡಿ.ಹರೀಶ್‌ಗೌಡರ ಮಾನವೀಯ ಕಾಳಜಿಯೊಂದಿಗಿನ ಪ್ರಯತ್ನ ಮತ್ತು ಗ್ರಾಮಾಂತರ ಠಾಣೆ ಪೊಲೀಸ್...

LatestMysore

ತಂಬಾಕು ಬೆಳೆಗಾರರಿಂದ ಜ.5ಕ್ಕೆ ಸಂಸದರ ಕಚೇರಿ ಎದುರು ಧರಣಿ… ಸೂಕ್ತ ದರಕ್ಕಾಗಿ ಹೋರಾಟ

ಹುಣಸೂರು(ಹಿರೀಕ್ಯಾತನಹಳ್ಳಿ ಸ್ವಾಮಿಗೌಡ): ತಂಬಾಕು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ.5ರಂದು ಮಂಡ್ಯ, ಮೈಸೂರು, ಹಾಸನ ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಲೋಕಸಭಾ ಸದಸ್ಯರ ಕಚೇರಿ ಮುಂಭಾಗ...

Mysore

ಕಾಡಾನೆಗಳನ್ನು ಹಿಮ್ಮೆಟ್ಟಿಸಲು ನಾಗರಹೊಳೆಗೆ ಬಂತು ಎಐ ತಂತ್ರಜ್ಞಾನ… ಹೇಗಿದೆ ಇದರ ಕಾರ್ಯವೈಖರಿ ಗೊತ್ತಾ?

ಹುಣಸೂರು(ಹಿರೀಕ್ಯಾತನಹಳ್ಳಿಸ್ವಾಮಿಗೌಡ): ಇತ್ತೀಚೆಗಿನ ವರ್ಷಗಳಲ್ಲಿ ಕಾಡಂಚಿನ ಗ್ರಾಮಗಳಲ್ಲಿ ವನ್ಯ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷ ತಾರಕ್ಕೇರುತ್ತಿದೆ. ಪ್ರತಿನಿತ್ಯವೂ ವನ್ಯ ಪ್ರಾಣಿಗಳೊಂದಿಗೆ ಹೊಡೆದಾಡಿಕೊಂಡು ರೈತರು ಬೆಳೆಗಳನ್ನು ಬೆಳೆಯುವಂತಾಗಿದೆ, ಅಷ್ಟೇ...

1 2
Page 1 of 2
Translate to any language you want