Tag Archives: kodagu news

Mysore

ಕೊಡಗಿನಲ್ಲಿ ಕಾಫಿ ಕೊಯ್ಲು ಮಾಡಿ ಸಂಭ್ರಮಿಸಿದ ಪತ್ರಕರ್ತರು.. ಬಹುಮಾನ ಗೆದ್ದಿದ್ದು ಯಾರು?

ಮಡಿಕೇರಿ: ಸದಾ ಸುದ್ದಿ ಹಿಂದೆ ಬೀಳುತ್ತಿದ್ದ ಪತ್ರಕರ್ತರಿಂದುಕಾಫಿಕೊಯ್ಲಿನಲ್ಲಿ ತೊಡಗಿಸಿಕೊಂಡು ಸಂಭ್ರಮಿಸಿದರು. ತಾ ಮುಂದು ನಾ ಮುಂದುಎನ್ನುತ್ತ ಕೆಜಿಗಟ್ಟಲೇ ಕಾಫಿ ಕುಯ್ದು ಬಹುಮಾನಕ್ಕಾಗಿ ತೀವ್ರ ಪೈಪೋಟಿಯೊಡ್ಡಿದರು. ಕೊಡಗು ಜಿಲ್ಲಾ...

LatestMysore

ಸಮಥ೯  ಸಾಹಿತ್ಯ ಪ್ರತಿಷ್ಟಾನದ  ಪತ್ರಿಕೋದ್ಯಮ ಪ್ರಶಸ್ತಿಗೆ ಕೊಡಗಿನ  ಅನಿಲ್ ಎಚ್.ಟಿ. ಆಯ್ಕೆ

ಬೆಂಗಳೂರು: ಬೆಂಗಳೂರಿನ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೖತಿಕ ಪ್ರತಿಷ್ಠಾನವು ನೀಡುವ ವಾರ್ಷಿಕ ಪ್ರಶಸ್ತಿಗೆ ಪತ್ರಿಕೋಧ್ಯಮ ಕ್ಷೇತ್ರದಿಂದ ಹಿರಿಯ ಪತ್ರಕರ್ತ ಕೊಡಗಿನ ಅನಿಲ್ ಎಚ್.ಟಿ. ಆಯ್ಕೆಯಾಗಿದ್ದಾರೆ. ಸಮರ್ಥ ಸಾಹಿತ್ಯ...

Latest

ಕೊಡಗು ಮಾಡೆಲ್ ಶಾಲೆಯ ವಾರ್ಷಿಕೋತ್ಸವ ಅದ್ಧೂರಿ ಆಚರಣೆ.. ವಿದ್ಯಾರ್ಥಿ, ಸಿಬ್ಬಂದಿಗೆ ಸನ್ಮಾನ

ಮಡಿಕೇರಿ: ಕೊಡಗು ಮಾಡಲ್  ಶಾಲೆಯು ಡಿಸೆಂಬರ್ 20, 2025ರ ಶನಿವಾರ ಶಾಲಾ ಆವರಣದಲ್ಲಿ ತನ್ನ 17ನೇ ವಾರ್ಷಿಕೋತ್ಸವವನ್ನು ಅತ್ಯಂತ ಉತ್ಸಾಹ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾದ...

Mysore

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಕರ್ತರಿಗೆ ವಿಮೆ ಸೌಲಭ್ಯ

ಮಡಿಕೇರಿ: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ವಿಮೆ ಸೌಲಭ್ಯ ಕಲ್ಪಿಸುವ ಕಾರ್ಯಕ್ರಮಕ್ಕೆ  ರಿಪಬ್ಲಿಕ್ ಟಿವಿ ನೆಟ್‌ವರ್ಕ್ ಹಾಗೂ ಹೆಡ್ ಇಂಟರ್ ನ್ಯಾ?ನಲ್ ಬಿಸಿನೆಸ್ ಸಂಸ್ಥೆ ...

Translate to any language you want