janamanakannada > Blog > Latest > Job News > ಬಡ, ನಿರ್ಗತಿಕ ವಿದ್ಯಾರ್ಥಿಗಳಿಗೆ ಉಚಿತ ವಸತಿ ನಿಲಯದ ಸೌಲಭ್ಯಕ್ಕೆ ಅರ್ಜಿ ಆಹ್ವಾನ
*2 ರಿಂದ10ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಶಿಕ್ಷಣ
*ಅರ್ಜಿ ಸಲ್ಲಿಸಲು ಜೂ.15 ಅಂತಿಮ ದಿನಾಂಕ
ಹೊಸೂರು(ಸಂಘಟನೆ ಮಂಜುನಾಥ್): ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಸಮೀಪ ಇರುವ ಏಮ್ ಫಾರ್ ಸೇವಾ ಸಂಸ್ಥೆಯ ಕಾವೇರಿ ರಂಗರಾಜ್ ಬಾಲಕರ ಉಚಿತ ವಸತಿ ನಿಲಯದ ವತಿಯಿಂದ ಪ್ರವೇ ಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಬಡವರು, ನಿರ್ಗತಿಕರು ವಿದ್ಯಾಭ್ಯಾಸದ ಅವಶ್ಯಕತೆ ಇರುವ ಎರಡನೇ ತರಗತಿಯಿಂದ 10ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಉಚಿತ ವಾಗಿ ವಸತಿ ಮತ್ತು ಶಿಕ್ಷಣವನ್ನು ನೀಡ ಲಾಗುವುದು. ಬಡ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ಇದೆ. ಜೂನ್ 15ವರಗೆ ದಾಖಲಾತಿ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗೆ ನಿಲಯ ಪಾಲಕರಾದ ಆನಂದ್ ಅವರನ್ನು (9113021383) ಸಂಪರ್ಕಿಸಬಹುದಾಗಿದೆ.
Tags:k r nagar news
admin









