janamanakannada > Blog > Latest > Job News > ಮಹಾರಾಜ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಪ್ರೋಫೆಸರ್ ಹುದ್ದೆ ಖಾಲಿಯಿದೆ….
ಮೈಸೂರಿನ ಮಹಾರಾಜ ಎಜುಕೇಷನ್ ಟ್ರಸ್ಟ್ ನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳವಾಡಿಯಲ್ಲಿರುವ ಮಹಾರಾಜ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಪ್ರೋಫೆಸರ್ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿ ಇಲ್ಲಿದೆ.

Tags:Job news
admin








