ಪತ್ರಕರ್ತರಿಗೆ ಕೃಷಿ ಮಾಧ್ಯಮ ಪ್ರಶಸ್ತಿ ಮತ್ತು ಮಾಧ್ಯಮ ಅಕಾಡೆಮಿ ಫೆಲೋಷಿಪ್ ಗೆ ಅವಕಾಶ… ಇಂದೇ ಅರ್ಜಿ ಸಲ್ಲಿಸಿ!

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕೃಷಿ ತಂತ್ರಜ್ಞಾನಗಳ ಪ್ರಸರಣೆಯ ವೇಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೃಷಿ ಮಾಧ್ಯಮ ಪ್ರಶಸ್ತಿಯನ್ನು ಪ್ರಾರಂಭಿಸಿದ್ದು,  “ಹೊಂಬಾಳೆ ಸಂಹಿತ ಹರಿಣಿಕುಮಾರ್ ಕೃಷಿ ಮಾಧ್ಯಮ ಪ್ರಶಸ್ತಿ-2025” ಗೆ ಅರ್ಜಿ ಆಹ್ವಾನಿಸಲಾಗಿದ್ದು, ಮುದ್ರಣ ಮತ್ತು ವಿದ್ಯಮಾನ ಮಾಧ್ಯಮದ ಪತ್ರಕರ್ತರು, ವರದಿಗಾರರು, ನಿರೂಪಕರು, ಅಧಿಕಾರಿಗಳು ಮತ್ತು ವಿಸ್ತರಣ ಕಾರ್ಯಕರ್ತರು ಅರ್ಜಿಯನ್ನು ಸಲ್ಲಿಸಬಹುದು.  ಈ ಪ್ರಶಸ್ತಿಯು ಪ್ರಮಾಣಪತ್ರ ಹಾಗೂ ರೂ.10,000/- ನಗದು ಬಹುಮಾನ ಒಳಗೊಂಡಿರುತ್ತದೆ. ಭರ್ತಿ ಮಾಡಿದ ಅರ್ಜಿಯನ್ನು ಹಳೆಯ ವಿದ್ಯಾರ್ಥಿಗಳ ಸಂಘ (ರಿ), … Continue reading ಪತ್ರಕರ್ತರಿಗೆ ಕೃಷಿ ಮಾಧ್ಯಮ ಪ್ರಶಸ್ತಿ ಮತ್ತು ಮಾಧ್ಯಮ ಅಕಾಡೆಮಿ ಫೆಲೋಷಿಪ್ ಗೆ ಅವಕಾಶ… ಇಂದೇ ಅರ್ಜಿ ಸಲ್ಲಿಸಿ!