ಅಂತರಾಷ್ಟ್ರೀಯ ಪೋಟೋ, ವಿಡಿಯೋ ಪ್ರದರ್ಶನ, ಮಾರಾಟ.. ಫೋಟೋ ಗ್ರಾಫರ್ಸ್ ಗೆ ಸುವರ್ಣಾವಕಾಶ!
ಜೂನ್ 12, 13 ಮತ್ತು 14 ರಂದು ಬೆಂಗಳೂರಲ್ಲಿ ಪ್ರದರ್ಶನ, ಮಾರಾಟ


ಬೆಂಗಳೂರು: ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್ ವತಿಯಿಂದ ಜೂನ್ 12, 13 ಮತ್ತು 14 ರಂದು ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಂಘ ಇವರ ಸಹಯೋಗದೊಂದಿಗೆ ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಅಂತರಾಷ್ಟ್ರೀಯ ಮಟ್ಟದ ಪೋಟೋ ಮತ್ತು ವಿಡಿಯೋ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ ಎಂದು ಅಧ್ಯಕ್ಷರಾದ ಹೆಚ್.ವಿ.ಕೃಷ್ಣಪ್ಪರವರು, ಕಾರ್ಯದರ್ಶಿ ಎ.ಜಗದೀಶ್ ರವರು ಮಾಹಿತಿ ನೀಡಿದ್ದಾರೆ.
ಕ್ಯಾಮರಾ ಆಲ್ಬಮ್ ಸಾಫ್ಟ್ವೇರ್ ಪ್ರಿಂಟರ್ ಪ್ರೇಮ್, ಲ್ಯಾಮಿನೆಶನ್ ಸೇರಿದಂತೆ ಛಾಯಾಗ್ರಹಣ ಕ್ಷೇತ್ರದ ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ 150ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. 5,000ಕ್ಕೂ ಹೆಚ್ಚು ಛಾಯಾಗ್ರಹಣ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ ಈ ವಸ್ತು ಪ್ರದರ್ಶನವನ್ನು ರಾಜ್ಯದ ಹಲವಾರು ತಾಲೂಕು, ಜಿಲ್ಲಾ, ಹಾಗೂ ರಾಜ್ಯಮಟ್ಟದ ಛಾಯಾಗ್ರಹರ ಸಂಘ ಸಂಸ್ಥೆಗಳು ಬೆಂಬಲಿಸಿವೆ.
ಕ್ಯಾಮರಾ ಅಲ್ಬಮ್ ಸಾಫ್ಟ್ವೇರ್ ಪ್ರಿಂಟರ್ ಪ್ರೇಮ್, ಲ್ಯಾಮಿನೆಶನ್ ಸೇರಿದಂತೆ ಛಾಯಾಗ್ರಹಣ ಕ್ಷೇತ್ರದ ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ 150ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. ಹಾಗೂ 5,000ಕ್ಕೂ ಹೆಚ್ಚು ಛಾಯಾಗ್ರಹಣ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ ಈ ವಸ್ತು ಪ್ರದರ್ಶನವನ್ನು ರಾಜ್ಯದ ಹಲವಾರು ತಾಲೂಕು, ಜಿಲ್ಲಾ, ಹಾಗೂ ರಾಜ್ಯಮಟ್ಟದ ಛಾಯಾಗ್ರಹರ ಸಂಘ ಸಂಸ್ಥೆಗಳು ಸಹಕಾರ ನೀಡಿವೆ.

ಛಾಯಾಗ್ರಹಣ ಕ್ಷೇತ್ರ ಅತ್ಯಂತ ತಾಂತ್ರಿಕವಾಗಿ ಕೂಡಿರುವ ಕ್ಷೇತ್ರವಾಗಿದೆ ಇದರಲ್ಲಿ ರಾಷ್ಟ್ರೀಯ ಹಾಗೂ ಹಲವಾರು ಕಂಪನಿಯಗಳು ತಂತ್ರಜ್ಞಾನದ ಬೆಳವಣಿಗಾಗಿ ಶ್ರಮಿಸುತ್ತಿವೆ ತಂತ್ರಜ್ಞಾನದ ಬೆಳವಣಿಗೆ ಜೊತೆಯಲ್ಲಿ ಕಾಲಕ್ರಮೇಣ ಬೆಳೆಯುತ್ತಿರುವ ತಂತ್ರಜ್ಞಾನವನ್ನು ಲಕ್ಷಾಂತರ ಛಾಯಾಗ್ರಾಹಕರಿಗೆ ತಲುಪಿಸುವುದು ಒಂದು ಸವಾಲಾಗಿದೆ ಹಾಗೂ ಛಾಯಾಗ್ರಾಹಕರು ಎಲ್ಲಾ ಮಾಹಿತಿಯನ್ನು ಪಡೆಯುವುದು ಕಷ್ಟವಾಗಿದ್ದ ಕಾಲದಲ್ಲಿ ರವರು ಫೋಟೊ ಟುಡೆ ವಸ್ತು ಪ್ರದರ್ಶನಗಳನ್ನು 23 ವರ್ಷಗಳಿಂದ 150ಕ್ಕೂ ಹೆಚ್ಚು ವಸ್ತು ಪ್ರದರ್ಶನಗಳನ್ನು ಭಾರತದ ಹಲವಾರು ನಗರಗಳಲ್ಲಿ ಹಾಗೂ ವಿದೇಶದಲ್ಲೂ ಏರ್ಪಡಿಸುತ್ತ ಛಾಯಾಗ್ರಾಹಕ ಹಾಗೂ ರಾಷ್ಟ್ರೀಯ ಹಾಗೂ ಕಂಪನಿಗಳ ಮಧ್ಯ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ.
ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೈಟ್ ಲಿಮಿಟೆಡ್ ಛಾಯಾಗ್ರಹಣ ಕ್ಷೇತ್ರ ಅತ್ಯಂತ ತಾಂತ್ರಿಕವಾಗಿ ಕೂಡಿರುವ ಕ್ಷೇತ್ರವಾಗಿದೆ ಇದರಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಹಲವಾರು ಕಂಪನಿಯಗಳು ತಂತ್ರಜ್ಞಾನದ ಬೆಳವಣಿಗಾಗಿ ಶ್ರಮಿಸುತ್ತಿವೆ. ಮೂರು ದಿನಗಳ ಕಾಲ ನಡೆಯಲಿರುವ ಈ ಪ್ರದರ್ಶನದಲ್ಲಿ Canon, Nikon, Panasonic, Sony, Fuji ಕಂಪನಿಗಳು ನೇರವಾಗಿ ಭಾಗವಹಿಸಲಿವೆ. ವಸ್ತು ಪ್ರದರ್ಶನದಲ್ಲಿ ಉಚಿತ ಕ್ಯಾಮರ ಸರ್ವೀಸ್, ಉಚಿತ ಕಾರ್ಯಾಗಾರಗಳು, ಉಚಿತ ಕಣ್ಣಿನ ತಪಾಸಣೆ, ಮಾಡೆಲಿಂಗ್ ಫೋಟೊಗ್ರಫಿ, ಹಾಗೂ ಫ್ಯಾಶನ್ ಶೋ ಹಮ್ಮಿಕೊಳ್ಳಲಾಗಿದೆ ಛಾಯಾಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಲಾಗಿದೆ.







