ಪ್ರಭು ಲಿಂಗ ಲೀಲೆ ನಾಟಕದ ಕಲಾವಿದರನ್ನು ಅಭಿನಂದಿಸಿ ಆಶೀರ್ವದಿಸಿದ ಸುತ್ತೂರು ಶ್ರೀಗಳು
ಮೈಸೂರು: ಮೈಸೂರಿನ ಶ್ರೀ ಶಿವರಾತ್ರಿ ರಾಜೇಂದ್ರ ಕಲಾ ಬಳಗ ವತಿಯಿಂದ ಪ್ರದರ್ಶನಗೊಂಡು ವ್ಯಾಪಕ ಜನ ಮನ್ನಣೆಗೆ ಪಾತ್ರವಾಗಿರುವ ಪ್ರಭು ಲಿಂಗ ಲೀಲೆ ನಾಟಕದ ಕಲಾವಿದರನ್ನು ಸುತ್ತೂರು ಮಠದ ಪರಮ ಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮಿಗಳವರು ಅಭಿನಂದಿಸಿ ಸ್ಮರಣ ಫಲಕ ನೀಡಿ ಆಶೀರ್ವದಿಸಿದರು ಗುಂಡ್ಲುಪೇಟೆ ಪಟ್ಟಣದಲ್ಲಿ ಸಮಾಜ ಸೇವಕ ಮಲ್ಲುರವರು ರಾಜೇಂದ್ರ ಬಡಾವಣೆಯಲ್ಲಿ ನಿರ್ಮಿಸಿರುವ ಶ್ರೀ ಶಿವರಾತ್ರಿ ದೇಶಿಕೇಂದ್ರ ನಿಲಯದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಹಾಲಹಳ್ಳಿಯಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಕಲಾ ಬಳಗ ಮೈಸೂರು … Continue reading ಪ್ರಭು ಲಿಂಗ ಲೀಲೆ ನಾಟಕದ ಕಲಾವಿದರನ್ನು ಅಭಿನಂದಿಸಿ ಆಶೀರ್ವದಿಸಿದ ಸುತ್ತೂರು ಶ್ರೀಗಳು
Copy and paste this URL into your WordPress site to embed
Copy and paste this code into your site to embed