ಮೈಸೂರಿನ ಹಿಂದೂಸ್ಥಾನ್ ಕಾಲೇಜಿನಲ್ಲಿ ಪ್ರಚಾರೋಪನ್ಯಾಸ ಕಾರ್ಯಕ್ರಮ…
ಮೈಸೂರು: ಮೈಸೂರಿನ ಹಿಂದೂಸ್ಥಾನ್ ಕಾಲೇಜಿನ ಸಭಾಂಗಣದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ಹಾಗೂ ಹಿಂದೂಸ್ಥಾನ್ ಕಾಲೇಜು, ಜೆ.ಪಿ.ನಗರ, ಮೈಸೂರು. ಕನ್ನಡ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಚಾರೋಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮೈಸೂರಿನ ಪ್ರಸಾರಾಂಗದ ಗೌರವ ಕಾರ್ಯನಿರ್ವಾಹಕರು, ಸಂಪಾದಕರಾದ ಡಾ. ಕೆ.ಪಿ.ಲಲಿತ ಅವರು ಆಗಮಿಸಿ ಕೊಡಗು ಪರಿಸರದ ಸ್ಥಳನಾಮಗಳು ಎಂಬ ವಿಷಯದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದ ನಿರ್ದೇಶಕರಾದ ಪ್ರೊ. ಎಂ.ನಂಜಯ್ಯ ಹೊಂಗನೂರು ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹಿಂದೂಸ್ಥಾನ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಿ.ಜೆ.ಪ್ರಿಯ … Continue reading ಮೈಸೂರಿನ ಹಿಂದೂಸ್ಥಾನ್ ಕಾಲೇಜಿನಲ್ಲಿ ಪ್ರಚಾರೋಪನ್ಯಾಸ ಕಾರ್ಯಕ್ರಮ…
Copy and paste this URL into your WordPress site to embed
Copy and paste this code into your site to embed