LatestMysore

ಸಾಂಸ್ಕೃತಿಕ ಕಾವ್ಯೋತ್ಸವದಲ್ಲಿ ಡಾ.ಬಿ.ಶಂಕರ್ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

ಮೈಸೂರು: ಮೈಸೂರಿನ ವಿಜಯನಗರದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಧಾರವಾಡ ಜಿಲ್ಲೆ ಕುಂದಗೋಳದ ಜನ ಸೇವಾ ಫೌಂಡೇಶನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಲೆಯನ್ಸ್ ಇಂಟ‌ರ್ ನ್ಯಾಷನಲ್ ಸಂಸ್ಥೆಯ ಸಹಯೋಗದಲ್ಲಿ ಸಾಂಸ್ಕೃತಿಕ ಕಾವ್ಯೋತ್ಸವ ನಡೆಯಿತು.

ಈ  ಸಾಂಸ್ಕೃತಿಕ ಕಾವ್ಯೋತ್ಸವ ಕಾರ್ಯಕ್ರಮದಲ್ಲಿ ಜಾನಪದ ಸಾಹಿತಿ ಮತ್ತು ಜಾನಪದ ಗಾಯಕರಾದ ದುಗ್ಗಹಳ್ಳಿ‌ ಗ್ರಾಪಂ ಮಾಜಿ ಅಧ್ಯಕ್ಷ ಡಾ.ಬಿ.ಶಂಕರ್ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಪ್ರದಾನ ಮಾಡಿ ಸನ್ಮಾನಿಸಿದರು.

admin
the authoradmin

Leave a Reply

Translate to any language you want