ಸಾಮಾಜಿಕ ಸೇವಾ ಕಾರ್ಯಗಳಿಗೆ ಕೈಜೋಡಿಸಲು ಮನವಿ ಮಾಡಿದ ಶ್ರೀ ರಾಮಾನುಜ ಜೀಯರ್ ಸ್ವಾಮೀಜಿ
ಸಾಲಿಗ್ರಾಮ(ಕೆ.ಟಿ.ಮೋಹನ್ ಕುಮಾರ್): ಪ್ರತಿಯೊಬ್ಬರೂ ಸಾಮಾಜಿಕ ಸೇವಾ ಕಾರ್ಯಗಳಿಗೆ ಕೈಜೋಡಿಸಬೇಕೆಂದು ಪಟ್ಟಣದ ಶ್ರೀ ಭಾಷ್ಯಕಾರ ಸ್ವಾಮಿ ದೇವಸ್ಥಾನ ಪೀಠದ ಧನುರ್ದಾಸೆ ಶ್ರೀ ರಾಮಾನುಜ ಜೀಯರ್ ಸ್ವಾಮೀಜಿ ಹೇಳಿದರು. ಸಾಲಿಗ್ರಾಮ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡಕ್ಕೆ ಹೊಸದಾಗಿ ಬಣ್ಣ ಲೇಪನ ಮಾಡಿಸಲು ಸುಮಾರು 80,000 ರೂಗಳ ವೆಚ್ಚದ ಬಣ್ಣದ ಬಾಕ್ಸ್ ಗಳನ್ನು ಕೊಡುಗೆಯಾಗಿ ನೀಡಿ ಮಾತನಾಡಿ, ಯಾರೇ, ಯಾರಿಗಾದರೂ ಸಹಾಯ ಮಾಡಿದರೂ ಅದನ್ನು ಪ್ರಚಾರಕ್ಕಾಗಿ ಮಾಡುವುದಲ್ಲ. ಪ್ರಾಮಾಣಿಕವಾಗಿ ಸೇವಾ ಮನೋಭಾವನೆಯಿಂದ ಮಾಡಿದಾಗ ಮಾತ್ರ ಅದಕ್ಕೆ ಅರ್ಥ ಬರುತ್ತದೆ. … Continue reading ಸಾಮಾಜಿಕ ಸೇವಾ ಕಾರ್ಯಗಳಿಗೆ ಕೈಜೋಡಿಸಲು ಮನವಿ ಮಾಡಿದ ಶ್ರೀ ರಾಮಾನುಜ ಜೀಯರ್ ಸ್ವಾಮೀಜಿ
Copy and paste this URL into your WordPress site to embed
Copy and paste this code into your site to embed