ಕಿಕ್ ಬಾಕ್ಸಿಂಗ್-ಬಾಕ್ಸಿಂಗ್ ನಲ್ಲಿ ಮಿಂಚುತ್ತಿರುವ ಸಿ.ಹೆಚ್.ಸ್ಪೂರ್ತಿಗೆ ವಿಶ್ವಚಾಂಪಿಯನ್ ಆಗುವ ಬಯಕೆ… ಇವರ ಸಾಧನೆಗಳೇನು?

ವಿದ್ಯಾರ್ಥಿ ದೆಸೆಯಲ್ಲಿಯೇ ಪಠ್ಯೇತರ ಚಟುವಟಿಕೆಗೆ ಒತ್ತು ನೀಡಿ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ಅಥ್ಲೆಟಿಕ್ ನಲ್ಲಿ ಸಾಧನೆ ಮಾಡುತ್ತಾ ಇದಾದ ನಂತರ  ಬಾಕ್ಸಿಂಗ್ ನತ್ತ ಗಮನಹರಿಸಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ್ದಲ್ಲದೆ, ಅಂತರಾಷ್ಟ್ರೀಯ ಮಟ್ಟದಲ್ಲಿ  ಮಿಂಚುವ ಸಲುವಾಗಿ ಕಠಿಣ ಪರಿಶ್ರಮ ಪಡುತ್ತಿರುವ ಭರವಸೆಯ ಕ್ರೀಡಾ ವಿದ್ಯಾರ್ಥಿನಿ ಮೈಸೂರಿನ ಮಹಾರಾಜ ಕಾಲೇಜಿನ ಸಿ.ಹೆಚ್.ಸ್ಪೂರ್ತಿ… ನಿಜಹೇಳಬೇಕೆಂದರೆ ಕ್ರೀಡೆ ಎನ್ನುವುದು ಒಂದು ದಿನದಲ್ಲಿ ಮುಗಿದು ಹೋಗುವುದಲ್ಲ. ಇದು ನಿರಂತರ ಪ್ರಕ್ರಿಯೆ… ಇದಕ್ಕಾಗಿ ಪ್ರತಿದಿನವೂ ಕಠಿಣ ತರಬೇತಿಯೊಂದಿಗೆ ಅಭ್ಯಾಸ ಮಾಡುತ್ತಲೇ ಇರಬೇಕಾಗುತ್ತದೆ. ಹೀಗಾಗಿ ಇದೊಂದು ತಪಸ್ಸು … Continue reading ಕಿಕ್ ಬಾಕ್ಸಿಂಗ್-ಬಾಕ್ಸಿಂಗ್ ನಲ್ಲಿ ಮಿಂಚುತ್ತಿರುವ ಸಿ.ಹೆಚ್.ಸ್ಪೂರ್ತಿಗೆ ವಿಶ್ವಚಾಂಪಿಯನ್ ಆಗುವ ಬಯಕೆ… ಇವರ ಸಾಧನೆಗಳೇನು?