ಸುತ್ತೂರು ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ  ಬೆಳಚಲವಾಡಿ ಬಿ.ಆರ್.ಶಿವಕುಮಾರ್

ಮೈಸೂರು: ಮೈಸೂರು ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ  ಬೆಳಚಲವಾಡಿ ಬಿ ಆರ್ ಶಿವಕುಮಾರ್  ಆಯ್ಕೆಯಾಗಿದ್ದು, ಮುಂದಿನ  ಸಂಘದ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ಕಾರ್ಯಚಟುವಟಿಕೆಗಳ ಬಗ್ಗೆ ಚಿಂತನೆ ನಡೆಸಿರುವ ಅವರು ಈ ಸಂಬಂಧ ಮೈಸೂರಿನ ಸುತ್ತೂರು ಶ್ರೀ ಮಠದಲ್ಲಿ ಪರಮ ಪೂಜ್ಯರಾದ  ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ  ಅವರನ್ನು ಭೇಟಿ ಮಾಡಿ ಸಂಘದ ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಶ್ರೀಗಳ ಭೇಟಿಯಸಂದರ್ಭದಲ್ಲಿ ಸಂಘದ ಗೌರವ ಸಂಸ್ಥಾಪಕ ಗೌರವ ಸಲಹೆಗಾರ ಮತ್ತು … Continue reading ಸುತ್ತೂರು ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದ  ಬೆಳಚಲವಾಡಿ ಬಿ.ಆರ್.ಶಿವಕುಮಾರ್