ಚಿಲಿಯಲ್ಲಿ ಭಾರತದ ಪತಾಕೆ ಹಾರಿಸಿದ ಕೊಡಗಿನ ತೆಕ್ಕಡ ಭವಾನಿ… ಸ್ಕೀಯಿಂಗ್ ನಲ್ಲಿ ಕಂಚಿನ ಪದಕ!
ಚಿಲಿಯ ಕೊರಾಲ್ಕೊದಲ್ಲಿ ಸೆಪ್ಟೆಂಬರ್ 14 ಮತ್ತು 15 ರಂದು ನಡೆದ ದಕ್ಷಿಣ ಅಮೆರಿಕಾ ಕ್ರಾಸ್-ಕಂಟ್ರಿ ಸ್ಕೀಯಿಂಗ್ ಎಫ್‌ಐಎಸ್ ಸ್ಪರ್ಧೆಯ 5 ಕಿ.ಮೀ. ರೇಸ್ ಮತ್ತು 1.3 ಕಿ.ಮೀ. ಸ್ಪ್ರಿಂಟ್ ರೇಸ್ ನಲ್ಲಿ ಕೊಡಗಿನ ತೆಕ್ಕಡ ಭವಾನಿ ಅವರು ಭಾಗವಹಿಸಿ ಎರಡು ಕಂಚಿನ ಪದಕಗಳನ್ನು ಪಡೆಯುವ ಮೂಲಕ ಎಫ್‌ಐಎಸ್ ಸ್ಪರ್ಧೆ ಕ್ರಾಸ್-ಕಂಟ್ರಿ ಸ್ಕೀಯಿಂಗ್‌ನಲ್ಲಿ ಅಂತರರಾಷ್ಟ್ರೀಯ ಪದಕ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮುಂದಿನ ಒಲಂಪಿಕ್ಸ್ ನಲ್ಲಿ ಸ್ಕೀಯಿಂಗ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸುವ ಸಲುವಾಗಿ ಕಠಿಣ … Continue reading ಚಿಲಿಯಲ್ಲಿ ಭಾರತದ ಪತಾಕೆ ಹಾರಿಸಿದ ಕೊಡಗಿನ ತೆಕ್ಕಡ ಭವಾನಿ… ಸ್ಕೀಯಿಂಗ್ ನಲ್ಲಿ ಕಂಚಿನ ಪದಕ!
Copy and paste this URL into your WordPress site to embed
Copy and paste this code into your site to embed